ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!
ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್! ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ…
ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!
ಪರೇಲ್‌ನ ಗ್ಲೆನೀಗಲ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಹೃದ್ರೋಗ ತಜ್ಞ ಡಾ. ರಾಹುಲ್ ಗುಪ್ತಾ, ಮಾದರಿಗಳಲ್ಲಿನ ಸ್ಪಷ್ಟ ಬದಲಾವಣೆಯನ್ನು ಗಮನಿಸಿದ್ದಾರೆ. ಈಗ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಆಘಾತಕ್ಕೆ ಎದುರಾಗಿರುವ ಕಾರಣಗಳು ಇಲ್ಲಿವೆ. ಮೊದಲೆಲ್ಲಾ 60 ವರ್ಷ…
ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ
ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ, ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು…
ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾ*!
ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!
ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ(78) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಾಸಕ ಹೆಚ್ ವೈ ಮೇಟಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಶಾಸಕ ಹೆಚ್ ವೈ ಮೇಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ…
ವಿಜ್ಞಾನ, ಆರೋಗ್ಯ ಮತ್ತು ಆಧ್ಯಾತ್ಮದ ಸಂಗಮ ಈ ತುಳಸಿ ಪೂಜೆ. ಇದರ ವಿಶೇಷತೆ ನಿಮಗೆ ಗೊತ್ತಾ
“ಯತ್ರ ತುಳಸೀ ತತ್ರ ನಾಸ್ತಿ ದಾರಿದ್ರ್ಯ ಮಂಗಳಮ್” ಎಲ್ಲಿ ತುಳಸಿ ಇದೆಯೋ, ಅಲ್ಲಿ ದಾರಿದ್ರ್ಯವಿಲ್ಲ, ಮಂಗಳವಿದೆ ಎನ್ನುವ ಮಾತಿದೆ. ತುಳಸಿ ಪೂಜೆ ಮಾಡುವುದು ಮೂಡನಂಬಿಕೆ” ಎಂಬ ಅಭಿಪ್ರಾಯ ಕೆಲವರಲ್ಲಿ ಕಾಣಬಹುದು. ಆದರೆ ಈ ಪುರಾತನ ಪದ್ಧತಿಯ ಹಿಂದೆ ಅಡಗಿರುವ ಆಳವಾದ ವೈಜ್ಞಾನಿಕ…
ಸ್ನಾನಕ್ಕೆ ಗೀಸರ್ ಬಳಸುವಾಗ ಎಚ್ಚರ! ಗ್ಯಾಸ್ ಗೀಸರ್ ಸೋರಿಕೆ, ಉಸಿರುಗಟ್ಟಿ ಅಕ್ಕ-ತಂಗಿ ಸಾ *.
ಮೈಸೂರು :- ಪಿರಿಯಾಪಟ್ಟಣ: ಸ್ನಾನದ ಕೋಣೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ್ದಾರೆ, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮಾನಾಕ್ಸೆಡ್ ಸೋರಿಕೆಯಾಗಿ…
ವಿಶ್ವ ಆಹಾರ ದಿನ !ಈ ದಿನದ ಉದ್ದೇಶ ನಿಮ್ಗೆ ಗೊತ್ತಾ ?
ಪ್ರತಿವರ್ಷ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನವನ್ನಾಗಿ ಆಚರಿಸಲಾಗುತ್ತದೆ. ಅಕ್ಟೋಬರ್ 16.1945 ರಂದು ವಿಶ್ವಸಂಸ್ಥೆ ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಗೊಂಡಿತು.ಇದರ ಸ್ಮರಣಾರ್ಥ ಈ ದಿನವನ್ನು ಘೋಷಿಸಲಾಯಿತು.ಹಸಿವು ಮುಕ್ತಗೊಳಿಸುವುದು.ಆಹಾರ ಭದ್ರತೆಯ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ. 1979…












