ನಿಗಮಬೋಧ್ ಘಾಟ್‌ನಲ್ಲಿ ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅಂತ್ಯಕ್ರಿಯೆ.
ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್,…
ಜಿಟಿ ಜಿಟಿ ಮಳೆಯಿಂದಾಗಿ ಬೆಂಗಳೂರು ಕೂಲ್.. ಕೂಲ್!
ಬೆಂಗಳೂರು : ನಿನ್ನೆಯಿಂದ (ಡಿಸೆಂಬರ್ 26) ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಚಳಿಗಾಲ ಹಿನ್ನೆಲೆಯಲ್ಲಿ ಕೂಲ್ ಕೂಲ್ ವಾತಾವರಣ ಮಧ್ಯ ಇದೀಗ ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ…
ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು
ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ…
ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ…
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…
9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ
9 ಸಾವಿರ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಶತಮಾನದ ಕಾಲೇಜು : ಸಿಎಂ ಸಿದ್ದರಾಮಯ್ಯ ಪ್ರಶಂಸೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶತಮಾನ ಕಂಡ…
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಆದರೆ ಇದರ ಮಧ್ಯೆ ನಟ ಕಿರಣ್ ರಾಜ್ ಕಾರಿಗೆ ಅಪಘಾತವಾಗಿದೆ. ಸೀರಿಯಲ್…
ಜ್ಯೂಸ್ ಬಾಟೆಲ್ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು…
ಜ್ಯೂಸ್ ಬಾಟೆಲ್ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು… ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್ ಮುಚ್ಚಳ ಬಿಚ್ಚಿ…












