ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ
ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಹಿರಿಯ…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…
11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ*
ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ…
ಮೆದುಳನ್ನು ತಿನ್ನುವ ಸೋಂಕು; ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು ಕೇರಳದಲ್ಲಿ ಹೈ ಅಲರ್ಟ್
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಪ್ರಕರಣಗಳು ಹೆಚ್ಚಾಗಿವೆ. ಕೇರಳದ ಬಹುತೇಕ ಕಡೆ ಮೆದುಳನ್ನು ತಿನ್ನುವ ಅಮೀಬಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ನೀರಿನ ಮೂಲಕ ಹರಡುವ ಈ ಅಮೀಬಾ ಅತ್ಯಂತ ಅಪಾಯಕಾರಿ ಮತ್ತು ಮೆದುಳನ್ನು ತಲುಪಿದರೆ ಸಾವಿಗೆ ಕಾರಣವಾಗಬಹುದು. ಕೇರಳದಲ್ಲಿಯೇ ಈ ಸೋಂಕಿನ…
ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಮುಂದಾದ ಶಿಕ್ಷಣ ಇಲಾಖೆ .
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು…
ನೆನೆಸಿಟ್ಟ ಅಂಜೂರದ ಉಪಯೋಗ ಏನು ಗೊತ್ತ ?
ಅಂಜೂರದ ಬಗ್ಗೆ ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿರಬಹುದು. ಇದು ನಮ್ಮ ದೇಹಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತದೆ. ಬಾದಾಮಿ ಮತ್ತು ವಾಲ್ನಟ್ ಗಳಂತೆ ಇದರಲ್ಲಿಯೂ ಪ್ರಯೋಜನಕಾರಿ ಗುಣಗಳಿವೆ. ಆಯುರ್ವೇದ ಮತ್ತು ಪೌಷ್ಟಿಕಾಂಶ ತಜ್ಞರು ಹೇಳುವ ಪ್ರಕಾರ,…
ನಮ್ಮ ದೇಹಕ್ಕೆ ಬ್ಲಾಕ್ ಟೀ ಎಷ್ಟರಮಟ್ಟಿಗೆ ಒಳ್ಳೇದು….?
ಬ್ಲ್ಯಾಕ್ ಟೀ ಹಲವಾರು ಆರೋಗ್ಯ ಪ್ರಯೋಜನಾಗಳನ್ನು ಹೊಂದಿದೆ. ಇದು ಸಮೃದ್ಧ ಉತ್ಕರ್ಷಣ ನಿರೋಧಕ (Rich Antioxidant) ಅಂಶ ಮತ್ತು ಇತರ ಪ್ರಯೋಜನಕಾರಿ ಸಂಯುಕ್ತಗಳಿಂದ ಕೂಡಿದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಮೆದುಳಿನ ಕಾರ್ಯ ಹೆಚ್ಚಿಸುತ್ತದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದರ…
ಬೆಂಗಳೂರು ನಗರದಲ್ಲಿ ಸತತ ಮಳೆಯ ಪರಿಣಾಮ ವೈರಲ್ ಜ್ವರ ಪ್ರಕರಣಗಳಲ್ಲಿ ಹೆಚ್ಚಳ.
ಬೆಂಗಳೂರು : ನಗರದ ಹವಾಮಾನದಲ್ಲಿ ನಡೆಯುತ್ತಿರುವ ಅನಿಯಮಿತ ಬದಲಾವಣೆಯ ಹಿನ್ನೆಲೆ, ಕಳೆದ ಒಂದು ವಾರದಿಂದ ಸಂಭವಿಸುತ್ತಿರುವ ನಿರಂತರ ಮಳೆಯು ವೈರಲ್ ಜ್ವರ ಪ್ರಕರಣಗಳಲ್ಲಿ ಏರಿಕೆ ತರಿಸಿದೆ. ವೈದ್ಯಕೀಯ ವರದಿಗಳ ಪ್ರಕಾರ, ಮಕ್ಕಳಲ್ಲಿ ಶೇ.5 ರಿಂದ 10 ರಷ್ಟು ಮತ್ತು ಒಟ್ಟು ಒಪಿಡಿ…
ಹೆಚ್ಚಾಯ್ತು ಬೀದಿ ನಾಯಿ ಹಾವಳಿ: ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರ ಮೇಲೆ ದಾಳಿ..
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,86,649 ಜನರಿಗೆ ನಾಯಿ ಕಚ್ಚಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಬಿಡುಗಡೆ ಮಾಡಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶ ಭಯ ಹುಟ್ಟಿಸುವಂತಿದೆ. ಹೌದು,…













