ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತ ವರ್ತನೆ, ಇಬ್ಬರ ವಿರುದ್ದ FIR ದಾಖಲು.

ಕರ್ತವ್ಯನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ FIR ದಾಖಲಾಗಿದೆ. ನಿನ್ನೆ ತಡರಾತ್ರಿ ವೇಳೆ…

ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

“ಮಾಣಿಕ್ಯ” ಬೆಡಗಿ ರನ್ಯ ರಾವ್ ಡಿ ಆರ್ ಐ ವಶಕ್ಕೆ!

ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತವಾಗಿರುವ ನಟಿ ರನ್ಯಾ ರಾವ್‌ ಯಾರು ಗೊತ್ತ! ಇಲ್ಲಿದೆ ಇದರ ಸಂಪೂರ್ಣ ಮಾಹಿತಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದುಬೈನಿಂದ ಆಗಮಿಸಿದ ಅವರನ್ನು…

ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್.

ಮೈಸೂರು, ಫೆಬ್ರವರಿ 24: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಸಂಬಂಧ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು…

ಹೈ ವೋಲೇಜ್ ಕದನದಲ್ಲಿ ಜಯದ ನಗೆ ಬೀರಿದ ಭಾರತ ತಂಡಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ.

ಮೈಸೂರು: ಪಾಕಿಸ್ತಾನ ವಿರುದ್ಧ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತದ ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರಿಕೆಟ್ ಪ್ರೇಮಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನದ ವಿರುದ್ಧದ…

ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ

ದುಬೈನಲ್ಲಿ ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್ ಗೆದ್ದು ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಇಲ್ಲ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಲ್ಲಿ ಪಂದ್ಯ ನಡೆಯುತ್ತಿದ್ದು. ಒಂದು ವೇಳೆ ಟೀಂ…

ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!

ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್‌ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ…

ವಿಮೆ ಹಣಕ್ಕಾಗಿ ತಂಗಿಯನ್ನೇ ಕೊಂ* ಅಣ್ಣ!

ಹೈದರಾಬಾದ್: ಇನ್ಷುರೆನ್ಸ್ ಹಣವನ್ನು ಪಡೆಯಲು ತನ್ನ ತಂಗಿಯನ್ನು ಕೊಂದ ಆಂಧ್ರಪ್ರದೇಶದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಾಲಪತಿ ಅಶೋಕ್ ಕುಮಾರ್ ರೆಡ್ಡಿ ಎಂಬಾತ ತಿಂಗಳುಗಟ್ಟಲೆ ಪ್ಲಾನ್ ಮಾಡಿ, ಆಕೆಗೆ 1 ಕೋಟಿ ರೂ. ವಿಮೆ ಮಾಡಿಸಿದ್ದ. ಬಳಿಕ ಆಕೆಯ ಸಾವನ್ನು ಆತ ಅಪಘಾತವೆಂದು ಬಿಂಬಿಸಿದ್ದ.…

ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾ* ; ಚಾಮರಾಜನಗರದಲ್ಲಿ ಘಟನೆ.

ಚಾಮರಾಜನಗರ :- ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು…

ಹಾಸ್ಟೆಲ್ನಲ್ಲಿ ನೇ*ಗೆ ಶರಣಾದ ; ಬೆಂಗಳೂರು ವಿವಿಯ ವಿದ್ಯಾರ್ಥಿನಿ.

ಬೆಂಗಳೂರು :- ಬೆಂಗಳೂರು ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ…