ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ…
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಬೆಂಗಳೂರು 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು. ನಾಳೆಗೆ ನಟ…
ನಾನು ದರ್ಶನ್ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…
ನಾನು ದರ್ಶನ್ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ… ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು…
ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !
ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ…
ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊ*
ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊಲೆ ಪ್ರೀತಿಸಿ ಮದುವೆಯಾದ ಸುಂದರ ಹೆಂಡ್ತಿಯ ಶೀಲ ಶಂಕಿಸಿ ಚೇರ್ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ…
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್…
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 31ಕ್ಕೆ ಮುಂದೂಡಿಕೆ
ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕೇಸ್ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 31ಕ್ಕೆ ಕಾಯ್ದಿರಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ದಿನಗಳಿಂದ…
ಸೆಪ್ಟೆಂಬರ್ 9 ರವರೆಗೆ ದರ್ಶನ್ಗೆ ನ್ಯಾಯಾಂಗ ಬಂಧನ ವಿಸ್ತರಣೆ
ಸೆಪ್ಟೆಂಬರ್ 9 ರವರೆಗೆ ದರ್ಶನ್ಗೆ ನ್ಯಾಯಾಂಗ ಬಂಧನ ವಿಸ್ತರಣೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ…
ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್… ಅಷ್ಟ ದಿಕ್ಕುಗಳಿಗೆ ಡಿ ಗ್ಯಾಂಗ್ ವಿಂಗಡಣೆ..
ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್… ಅಷ್ಟ ದಿಕ್ಕುಗಳಿಗೆ ಡಿ ಗ್ಯಾಂಗ್ ವಿಂಗಡಣೆ.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ…
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ.. ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್
ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ಕೆ.ಜೆ ಜಾರ್ಜ್…
ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ : ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ
ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವೈದ್ಯನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದು ಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಅವರು…













