ಸುನೇತ್ರಾ ಪವಾರ್ ಅವಿರೋಧ ಆಯ್ಕೆ!
ಬಾರಾಮತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸುನೇತ್ರಾ ಪವಾರ್ ವಿರುದ್ಧದ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದ ಮಾಜಿ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ಇದರಿಂದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ತಮಿಳುನಾಡಿನ TVK ಪಕ್ಷದ ಅಧ್ಯಕ್ಷ ವಿಜಯ್ ಆಸ್ತಿ ಗೊತ್ತಾ !
ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸಂಪೂರ್ಣ ಆಸ್ತಿ ವಿವರ ನೀಡಿದ ದಳಪತಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಟಿವಿಕೆ ಅಧ್ಯಕ್ಷ ವಿಜಯ್, ತಮ್ಮ ಅಫಿಡವಿಟ್ನಲ್ಲಿ ಒಟ್ಟು 624 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.…
ದಾವಣಗೆರೆಯಲ್ಲಿ ಪ್ರದೀಪ್ ಈಶ್ವರ್ ರ್ಯಾಲಿಗೆ ಬಿಜೆಪಿ ಕಾರ್ಯಕರ್ತರ ವಿರೋಧ.
ದಾವಣಗೆರೆ ನಗರದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಪ್ರಚಾರದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರ ವಿರುದ್ಧ ಮಾಡಿದ್ದ ತೀಕ್ಷ್ಣ ಭಾಷಣಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಯಲ್ಲಿ…
ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ
ಹೌದು ಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ.…
ರಾಜ್ಯ ಸರ್ಕಾರ 3 ವರ್ಷಗಳಲ್ಲಿ ಭರ್ತಿ ಮಾಡಿರುವ ಉದ್ಯೋಗ ಕೇವಲ 8 ಸಾವಿರ?
ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ…
ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್…
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ(78) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಾಸಕ ಹೆಚ್ ವೈ ಮೇಟಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಶಾಸಕ ಹೆಚ್ ವೈ ಮೇಟಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ…
ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿಎಂ.ಸಿದ್ದರಾಮಯ್ಯ ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.…
ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ
ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ ಹೆಚ್.ಡಿ. ಕೋಟೆ ಒಕ್ಕಲಿಗ ಸಮಾಜದ ಪ್ರಭಾವಿ ಕಾಂಗ್ರೆಸ್ ಮುಖಂಡ ಈರೇಗೌಡರಿಗೆ ಕೊನೆಗೂ ಮೈಮೂಲ್ ಅಧ್ಯಕ್ಷ ಸ್ಥಾನ ದೊರಕಿದೆ. ಹಾಲಿ ಅಧ್ಯಕ್ಷ ಟಿ ನರಸಿಪುರದ HCM ಬಲಗೈ ಬಂಟ ಚಲುವರಾಜು ತಮ್ಮ ಅಧ್ಯಕ್ಷ…














