ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ
ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…
ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿದಾರರು ಬಾಡಿಗೆ ಮನೆಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡುತ್ತಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಹೊಸ ಬಾಡಿಗೆ ನಿಯಮಗಳು 2026ರ ವಿಷಯವು ಭಾರೀ ಚರ್ಚೆ ಆಗುತ್ತಿದೆ. ಈ ನಿಯಮವು ಜಾರಿಯಾದರೆ ಬೆಂಗಳೂರು…
ಪತ್ನಿ ಸ್ನೇಹಾಗೆ 4 ಕೋಟಿ ರೂ. ಕಾರು ಕೊಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ್ ಅವರ ವಿವಾಹದ ದಿನದಂದು ಅಲ್ಲು ಸಿರೀಶ್ ಕೂಡ ಮದುವೆ ಮಂಟಪವನ್ನು ಪ್ರವೇಶಿಸಿದ್ದು ಗಮನಾರ್ಹ. ಇದರೊಂದಿಗೆ, ಅಲ್ಲು ಸಿರೀಶ್ ಮತ್ತು ಅಲ್ಲು ಅರ್ಜುನ್ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳು ಮತ್ತು ಅಭಿನಂದನೆಗಳ ಸುರಿಮಳೆಯಾಯಿತು. ಈಗ ಅವರು ಪತ್ನಿಗೆ ಕೊಟ್ಟ ದುಬಾರಿ…
ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!
Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…
ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?
ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…
ಮಾರ್ಚ್ 3 ,ರಂದು ಖಗ್ರಾಸ ಚಂದ್ರಗ್ರಹಣ !
ಪ್ರಸಕ್ತ ವರ್ಷ2026ದ ಮೊದಲ ಖಗ್ರಾಸ ಚಂದ್ರಗ್ರಹಣ ಮಾ. 3ರಂದು ಸಂಭವಿ ಸಲಿದೆ. ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಮಾಸದ ಹುಣ್ಣಿಮೆಯ ದಿನವಾದ ಮಂಗಳವಾರ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪುಬ್ಬಾ ನಕ್ಷತ್ರ, ಸಿಂಹ ರಾಶಿಯಲ್ಲಿ ಖಗ್ರಾಸ ಚಂದ್ರಗ್ರಹಣ…
ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.…
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ,ಕೋಟ್ಯಂತರ ರೂ. ವಂಚನೆ!
ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 800ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಂಚಕನನ್ನು ಬಂಧಿಸಿ ಹಣ ಮರಳಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ. ಮನಿ…
ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ !
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…















