ಅಕ್ಕನ ಮಗಳ ಮದುವೆಗೆ ರಜೆ ಕೊಡ್ಲಿಲ್ಲ ಎಂದು ಮನನೊಂದು ಬಸ್ನಲ್ಲೇ ಚಾಲಕ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ…..

ಹೌದು ಇಂತಹದೊಂದು ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಾರಣ ಇಷ್ಟೇ ಅಕ್ಕನ ಮಗಳ ಮದುವೆಗೆ ರಜೆ ನೀಡದ ಹಿನ್ನೆಲೆ, ಚಾಲಕ ಮನನೊಂದು ಬಸ್ನಲ್ಲೇ ಚಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ.   2ನೇ…

ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು.

ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು…

ಹೊಸ ವರ್ಷದ ಹಾದಿಯಲ್ಲಿ ಜಾನುವಾರುಗಳನ್ನು ಶುಚಿಗೊಳಿಸಲು ಕೆರೆಗೆ ತೆರಳಿದ ಮೂವರು ಬ*.

ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (೧೭), ಬಸವೇಗೌಡ (೪೫) ಮತ್ತು ಮುದ್ದೇಗೌಡ (೪೮) ನೀರುಪಾಲಾದವರಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ…

ಮಂಡ್ಯದಲ್ಲಿ ಬಿ.ಎ ವಿದ್ಯಾರ್ಥಿನಿಯ ದುರಂತ ಅಂತ್ಯ…..

ಮಂಡ್ಯದ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದ್ದು,ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ಬಂದಿದ್ದ ಸುಹಾನಾ ಶವ ಪತ್ತೆ..ಮೈಸೂರಲ್ಲಿ ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಬಂದೀಗೌಡ ಬಡಾವಣೆ ಬಳಿ ಹೃದಯ ವಿದ್ರಾವಕ ಘಟನೆ ನಡೆದಿದೆ.…

ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!…..

ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ…

ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ.

ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ. ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.…

ಲಕ್ಕಿ ಭಾಸ್ಕರ್ ನೋಡಿ 50ಲಕ್ಷ ವಂಚನೆ ಮಾಡಿದ ಮ್ಯಾನೇಜರ್.

ಬೆಂಗಳೂರು : ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ…

ಫುಡ್ ಪಾಯಿಸನ್ ಊಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ ಓರ್ವ ಸಾ* ; ಅನಾಥಾಶ್ರಮದಲ್ಲಿ ಘಟನೆ.

ಮಂಡ್ಯ, ಮಾರ್ಚ್ 16:- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ.…

ಲವ್ ಹೆಸರಿನಲ್ಲಿ ಆಕೆಯನ್ನು ಬಳಸಿಕೊಂಡು ಮೋಸ- ತಾಯಿ ಮಗಳು ಬ*ಲಿ…!

ಪ್ರೇಮಿಗಳಿಬ್ಬರೂ ಅಕ್ಕಪಕ್ಕದ ಗ್ರಾಮದವರು. ಇಬ್ಬರ ನಡುವೆ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಆತನ ಬಣ್ಣ ಬಣ್ಣದ ಮಾತನ್ನೇ ನಿಜವಾದ ಪ್ರೀತಿ ಅಂದುಕೊಂಡಿದ್ದ ಆಕೆ, ತನ್ನನ್ನ ತಾನು ಅರ್ಪಿಸಿಕೊಂಡಿದ್ದಳು. ಆಕೆಯ ಮುಗ್ದತೆಯನ್ನ ಬಳಸಿಕೊಂಡಿದ್ದ ಪ್ರೇಮಿ, ಆಕೆಯನ್ನ ಬಳಸಿಕೊಂಡು ಮೋಸ ಮಾಡಿದ್ದಾನೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ…

‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು.

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!