ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!
ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…
ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಮತ್ತೊಂದು ಹೆಲಿಕಾಪ್ಟರ್ ಪತನ – 6 ಮಂದಿ ಸ*ಜೀವ ದಹನ.
ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು ನಾಪತ್ತೆಯಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು…
ಏರ್ ಇಂಡಿಯಾ ವಿಮಾನ ದುರಂತದ ವೇಳೆ ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾ*ವು!
ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ. ಆಕಾಶ್ (14) ಮೃತ…
ಪದವಿಯ ಕನಸುಗಳೊಂದಿಗೆ ಲಂಡನ್‌ಗೆ ಹೋಗಿದ್ದ ಆಟೋ ಚಾಲಕನ ಮಗಳ ದುರಂತ ಅಂ*ತ್ಯ!
ಅಹಮದಾಬಾದ್: ಗುಜರಾತ್ನ ಹಿಮತ್ನಗರದ ಗೂಡ್ಸ್ ಆಟೋ ಚಾಲಕನ ಮಗಳಾದ ಪಾಯಲ್ ಖಾಟಿಕ್ ಎಂಟೆಕ್ ಪದವಿಯ ಕನಸು ಹೊತ್ತು ಲಂಡನ್ಗೆ ಹೊರಟಿದ್ದಳು. ಆದರೆ ಅವಳ ಹಾಗೂ ಕುಟುಂಬದ ಕನಸು ಆಗಸದಲ್ಲಿ ಛಿದ್ರವಾಗಿದೆ. ಹೌದು, ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅವಳು…
ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗಲೇ ಕಳಚಿತು ಬಾಲಯ್ಯ ಮೀಸೆ;
ಬಾಲಯ್ಯ ಅವರು ಇತ್ತೀಚೆಗೆ ತಮ್ಮ 65ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಹೈದರಾಬಾದ್ನ ಬಸವತಾರಕಂ ಆಸ್ಪತ್ರೆಯಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಭಾಷಣ ಮಾಡುವಾಗ ರೋಷದಲ್ಲಿ ಮಾತನಾಡುತ್ತಿದ್ದರು. ಆದರೆ, ಈ ವೇಳೆ ಅವರ ಬಲಭಾಗದ ಮೀಸೆ ಸ್ವಲ್ಪ ಕಳಚಿದೆ.…
ಆಂಡ್ರಾಯ್ಡ್ ಬಳಕೆದಾರರಿಗೆ CIRILನಿಂದ ಎಚ್ಚರಿಕೆ: ಈ 20 ಅಪ್ಲಿಕೇಶನ್‌ಗಳು ನಿಮ್ಮ ಮೊಬೈಲ್ ನಲ್ಲಿದ್ದರೆ ತಕ್ಷಣವೇ ಡಿಲೀಟ್ ಮಾಡಿ….
CIRIL ನ ಹೊಸ ವರದಿಯ ಪ್ರಕಾರ, ಅಂದರೆ ಸೈಬರ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್, ಗೂಗಲ್ ಪ್ಲೇ ಸ್ಟೋರ್ ನಲ್ಲಿ 20 ಕ್ಕೂ ಹೆಚ್ಚು ಅಪಾಯಕಾರಿ ಕ್ರಿಪ್ಟೋಕರೆನ್ಸಿ ವ್ಯಾಲೆಟ್ ಆಪ್ ಗಳನ್ನು ಗುರುತಿಸಲಾಗಿದೆ. ಈ ಆಪ್ ಗಳು ವ್ಯಾಲೆಟ್ ರಿಕವರಿ ಮುಂತಾದ…
ಅಹಮದಾಬಾದ್ ಏರ್ ಪೋರ್ಟ್ನಲ್ಲಿ ವಿಮಾನ ಪತನ! ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ರ?
ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್…
ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ.
ಮೈಸೂರು : ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಎದುರಿನ ಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ದುರುದೇಶಪೂರ್ವಕವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಅಮಾನತು ಮಾಡಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವಿವಿಯ…
ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ.…
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ.
ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ…















