ಮೈಸೂರು ಮೂಲದ ಪಾಕಿಸ್ತಾನದ ಮಹಿಳೆ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾ.
ಮೈಸೂರು : ಪಾಕಿಸ್ತಾನದ ವ್ಯಕ್ತಿಯನ್ನು ಮದುವೆಯಾಗಿರುವ ಮೈಸೂರು ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಪಾಕಿಸ್ತಾನಕ್ಕೆ ವಾಪಸಾಗಲು ಬಲವಂತದ ಕ್ರಮ ಕೈಗೊಳ್ಳದೆ, ಭಾರತದಲ್ಲೇ ವಾಸ್ತವ್ವ ಮುಂದುವರೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.…
ಪ್ರಧಾನಿ ಮೋದಿ ನಿವಾಸದಲ್ಲಿ 3 ಸೇನಾಪಡೆ ಮುಖ್ಯಸ್ಥರ ಜೊತೆ ಸಭೆ.
ನವದೆಹಲಿ : ಭಾರತ – ಪಾಕಿಸ್ತಾನ ನಡುವೆ ದಾಳಿ ಮುಂದುವರೆದಿದ್ದು ಪಾಕ್ ಮೇಲೆ ಭಾರತೀಯ ಸೇನೆ ದಾಳಿ ತೀವ್ರಗೊಳಿಸಿದ ಬೆನ್ನಲ್ಲೆ ಮೂರು ಸೇನಾ ಪಡೆ ಮುಖ್ಯಸ್ಥರು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ನಿವಾಸಕ್ಕೆ 3 ಸೇನಾಪಡೆಗಳ ಮುಖ್ಯಸ್ಥರು…
ನಿಮಗೆ ಗೊತ್ತೇ? ಕರ್ನಲ್ ಸೋಫಿಯಾ ಖುರೇಷಿಯವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಜೊತೆ ಕೆಲಸ ಮಾಡಿದ್ದಾರಂತೆ….!?
ಕರ್ನಲ್ ಸೋಫಿಯಾ ಖುರೇಷಿ ಅವರ ಮುತ್ತಜ್ಜಿ ರಾಣಿ ಲಕ್ಷ್ಮಿ ಬಾಯಿ ಅವರೊಂದಿಗೆ ಕೆಲಸ ಮಾಡಿದ ಯೋಧರಾಗಿದ್ದರು ಎಂದು ಸ್ವತಹ ಕರ್ನಲ್ ಸೋಫಿಯಾ ಖುರೇಶಿ ಅವರೇ ಬಹಿರಂಗಪಡಿಸಿದ್ದಾರೆ.ಸೋಫಿಯಾ ಖುರೇಷಿಗೂ ಒಬ್ಬ ಸಹೋದರಿ ಇದ್ದಾರೆ , ಮತ್ತು ಆಕೆಯ ತಾಯಿ ಇಬ್ಬರು ಸಹೋದರಿಯರಲ್ಲಿ ಯಾರಾದರೂ…
ಪಾಕಿಸ್ತಾನ ಭಾರತದ ಮೇಲೆ ಹಾರಿಸಿದ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಭಾರತ ಹೇಗೆ ತಟಸ್ಥಗೊಳಿಸಿತು?ಎಂಬುದರ ಮಾಹಿತಿ ಇಲ್ಲಿದೆ ನೋಡಿ…
ಭಾರತೀಯ ರಕ್ಷಣೆಯ ನಕ್ಷತ್ರವನ್ನು S-400 ಎಂದು ಕರೆಯಲಾಗುತ್ತದೆ. ಅಕ್ಟೋಬರ್ 2018 ರಲ್ಲಿ, ಭಾರತವು S-400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆಯ ಐದು ಸ್ಕ್ವಾಡ್ರನ್ಗಳನ್ನು ಖರೀದಿಸಲು ರಷ್ಯಾದೊಂದಿಗೆ $5.43 ಬಿಲಿಯನ್ ಒಪ್ಪಂದಕ್ಕೆ ಸಹಿ ಹಾಕಿತು. ಭಾರತದಲ್ಲಿ “ಸುದರ್ಶನ ಚಕ್ರ” ಎಂದು ಕರೆಯಲ್ಪಡುವ S-400…
ಒಂದು ವಾರ ಐಪಿಎಲ್ ಸ್ಥಗಿತ ; ಬಿಸಿಸಿಐ ಅಧಿಕೃತ ಆದೇಶ ….
2025ರ ಐಪಿಎಲ್ ಸೀಸನ್ 18 ರ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಈ ನಿರ್ಧಾರವನ್ನು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ. ನಿನ್ನೆಯಿಂದ ಹರಿದಾಡುತ್ತಿದ್ದ ಸುದ್ದಿ…
ಭಾರತೀಯ ನಾರಿಯ ‘ಸಿಂಧೂರ’ ಮುಟ್ಟಿದವರು ಪುರಾಣದಲ್ಲೂ ಉಳಿದಿಲ್ಲ, ಈಗಲೂ ಉಳಿಯುವುದಿಲ್ಲ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ…
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ.
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಶಸ್ತ್ರಸಜ್ಜಿತವಾಗಿ ಭದ್ರತಾ ಪಡೆಯಿದ ರೌಂಡ್ಸ್…
ಜನಿಸಿದ 1 ಗಂಟೆಯಲ್ಲಿ ಮಗುವಿಗೆ ‘ಸಿಂಧೂರಿ’ ಎಂದು ನಾಮಕರಣ ಮಾಡಿದ ದಂಪತಿ.
ಪಾಟ್ನಾ: ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಶಿಶುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿದ್ದಾರೆ. ಬಿಹಾರದ ಆಸ್ಪತ್ರೆಯೊಂದರಲ್ಲಿ ಕುಂದನ್ಕುಮಾರ್ ದಂಪತಿಗೆ ಹೆಣ್ಣುಮಗು ಜನಿಸಿತ್ತು. ಮಗುವನ್ನು ಕೈಗೆತ್ತಿಕೊಂಡ ಕೂಡಲೇ ಅದಕ್ಕೆ ಸಿಂಧೂರಿ ಎಂದು…
ಆಪರೇಷನ್ ಸಿಂಧೂರ್ ಬಳಿಕ, ಸಿಂಧೂರದ ಅರ್ಥ ಹುಡುಕಿದ ಪಾಕಿಸ್ಥಾನಿಯರು!!!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು…
ಭಾರತದಲ್ಲಿರುವ ಏಕೈಕ ಪುರುಷ ನದಿ ಯಾವುದು ಎಂದು ತಿಳಿದುಕೊಳ್ಳಿ….
ಹಚ್ಚ ಹಸಿರಿನ ಪ್ರಕೃತಿಯ ನಡುವೆ ಸ್ವಚ್ಛಂದವಾಗಿ ಹರಿಯುವ ನದಿಯನ್ನು ನೋಡುವಾಗ ಮನಸ್ಸು ಹಗುರವಾಗುತ್ತದೆ. ಹೌದು ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ನದಿಗಳನ್ನು ಹೆಣ್ಣಿಗೆ ಹಾಗೂ ತಾಯಿಗೆ ಹೋಲಿಸಲಾಗುತ್ತದೆ. ಆದರೆ ಭಾರತದಲ್ಲಿ…













