ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ.
ಮೈಸೂರು : ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಎದುರಿನ ಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ದುರುದೇಶಪೂರ್ವಕವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಅಮಾನತು ಮಾಡಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವಿವಿಯ…
ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆ. ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ.…
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ.
ಮೈಸೂರು : ನವೆಂಬರ್ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳ…
ಕೇವಲ 180 ಮೀಟರ್ ಹತ್ತಿರದಲ್ಲಿರುವ ಮನೆಗೆ ಟ್ಯಾಕ್ಸಿ ಬುಕ್ ಮಾಡಿದ ಯುವತಿ; ಕಾರಣ ಕೇಳಿದರೆ ಶಾಕ್ ಆಗ್ತೀರಾ!!!
ಮನುಷ್ಯರು ಎಲ್ಲದರಲ್ಲೂ ಸುಲಭವಾದುದ್ದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಈಕೆ ಈ ನಿರ್ಧಾರವನ್ನು ಏಕೆ ತೆಗೆದುಕೊಂಡಳು ಎಂಬ ಕಾರಣವನ್ನು ಕೇಳಿದರೆ ನೀವು ಖಂಡಿತವಾಗಿಯೂ ಶಾಕ್ ಆಗ್ತಿರಾ.ಹೋಗುವ ಸ್ಥಳಕ್ಕೆ 5 ರಿಂದ 10 ನಿಮಿಷದಲ್ಲಿ ತಲುಪುತ್ತೇವೆ ಎಂದಾದ್ರೆ ಜನ ಟ್ಯಾಕ್ಸಿ ದುಡ್ಡು ಉಳಿಸುವ ಸಲುವಾಗಿ…
ಯಮನ ರೀತಿಯಲ್ಲಿ ಫುಟ್ಪಾತ್ ಗೆ ವಿಸಿಟ್ ಕೊಟ್ಟ ಸಿಂಹ….
ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳನ್ನು ನೋಡಿದಾಗ ಎದೆಯಲ್ಲಿ ನಡುಕ ಉಂಟಾಗುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲಿ ಸಿಂಹವೊಂದು ನಡೆದುಕೊಂಡು ಹೋಗಿದ್ದು ಈ ದೃಶ್ಯವು ಎಂತಹವರ ಎದೆಯನ್ನು…
RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ…
ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್.
ಐಪಿಎಲ್ 2025 ಫೈನಲ್‌ಗೆ ಮುನ್ನ ತಮ್ಮ ಮಗುವಿನ ಜನನದಿಂದಾಗಿ ತಾಯ್ನಾಡಿಗೆ ಹೋಗಿದ್ದ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಅವರು ಅಹಮದಾಬಾದ್‌ಗೆ ಮರಳಿದ್ದಾರೆ. ತಂಡದೊಂದಿಗೆ ಸೇರಿಕೊಂಡಿರುವ ಸಾಲ್ಟ್, ಫೈನಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅವರ ಆಗಮನವು ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.…
ಪತಿಯ ಮೇಲಿದ್ದ ಅನುಮಾನಕ್ಕೆ,ಅವನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಪತ್ನಿ….
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಹೆಂಡತಿ ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದ ಘಟನೆ ನಡೆದಿದೆ. ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಹೆಂಡತಿ ಈ ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿಗೆ…
ಈ ಬಾರಿ ಕಪ್ ಗೆಲ್ಲೋರು ಯಾರೆಂದು ಹೇಳಿದ ಡೇವಿಡ್ ವಾರ್ನರ್….
ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯಕ್ಕೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿ ಕೊಟ್ಟಿದ್ದು, ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಅದರಂತೆ…
ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ಕ್ಲಾಸ್ ತೆಗೆದುಕೊಂಡ ವಿದೇಶಿ ಮಹಿಳೆಯರು….
ಸ್ವಚ್ಛತೆಯ ಕುರಿತು ಎಷ್ಟೇ ಜಾಗೃತಿ ಮೂಡಿಸಲು ಕೆಲವರು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುವುದನ್ನು ನೋಡಬಹುದು. ಕೆಲವೊಮ್ಮೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆದು ಹೋಗುವವರೇ ಹೆಚ್ಚು. ಆದರೆ ಇದೀಗ ರಸ್ತೆಯಲ್ಲಿ ಕಸ ಎಸೆದ ಯುವಕರಿಬ್ಬರನ್ನು ಕರೆದು ಕಸ ಹೆಕ್ಕಿ…














