ಜನಿಸಿದ 1 ಗಂಟೆಯಲ್ಲಿ ಮಗುವಿಗೆ ‘ಸಿಂಧೂರಿ’ ಎಂದು ನಾಮಕರಣ ಮಾಡಿದ ದಂಪತಿ.
ಪಾಟ್ನಾ: ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಶಿಶುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿದ್ದಾರೆ. ಬಿಹಾರದ ಆಸ್ಪತ್ರೆಯೊಂದರಲ್ಲಿ ಕುಂದನ್ಕುಮಾರ್ ದಂಪತಿಗೆ ಹೆಣ್ಣುಮಗು ಜನಿಸಿತ್ತು. ಮಗುವನ್ನು ಕೈಗೆತ್ತಿಕೊಂಡ ಕೂಡಲೇ ಅದಕ್ಕೆ ಸಿಂಧೂರಿ ಎಂದು…
ಆಪರೇಷನ್ ಸಿಂಧೂರ್ ಬಳಿಕ, ಸಿಂಧೂರದ ಅರ್ಥ ಹುಡುಕಿದ ಪಾಕಿಸ್ಥಾನಿಯರು!!!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು…
ಭಾರತದಲ್ಲಿರುವ ಏಕೈಕ ಪುರುಷ ನದಿ ಯಾವುದು ಎಂದು ತಿಳಿದುಕೊಳ್ಳಿ….
ಹಚ್ಚ ಹಸಿರಿನ ಪ್ರಕೃತಿಯ ನಡುವೆ ಸ್ವಚ್ಛಂದವಾಗಿ ಹರಿಯುವ ನದಿಯನ್ನು ನೋಡುವಾಗ ಮನಸ್ಸು ಹಗುರವಾಗುತ್ತದೆ. ಹೌದು ಭಾರತದಲ್ಲಿ ದೊಡ್ಡ ಹಾಗೂ ಸಣ್ಣ ನದಿಗಳು ಎಲ್ಲವು ಸೇರಿ ಬರೋಬ್ಬರಿ 200 ಕ್ಕೂ ಹೆಚ್ಚು ನದಿಗಳಿವೆ. ನದಿಗಳನ್ನು ಹೆಣ್ಣಿಗೆ ಹಾಗೂ ತಾಯಿಗೆ ಹೋಲಿಸಲಾಗುತ್ತದೆ. ಆದರೆ ಭಾರತದಲ್ಲಿ…
ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?
ಲಾಹೋರ್ : ಪಾಕಿಸ್ತಾನದ ವಾಯುಪ್ರದೇಶ ಉಲ್ಲಂಘಿಸಿದ ಭಾರತದ 12 ಡ್ರೋನ್ಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿರುವುದಾಗಿ ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ…
ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….
ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ…
‘ಸಿಂಧೂರ-ರಾಮಯ್ಯ’ ಆದ ಸಿಎಂ ಸಿದ್ದರಾಮಯ್ಯ!
ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರದಿಂದ ಉಗ್ರದ ಶಿಬಿರಗಳನ್ನು ಗುರಿಯಾಗಿಸಿಕೊಂಡು 9 ಉಗ್ರ ನೆಲೆಗಳ ಮೇಲೆ ಬಾಂಬ್ ಹಾಕಿ ಛಿದ್ರಗೊಳಿಸಿದೆ. ಇದರ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದಾರೆ. ಇದನ್ನು…
ದೇಶಾದ್ಯಂತ ಮಾಕ್ ಡ್ರಿಲ್: ಮೊಳಗಿದ ಸೈರನ್!
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಅಪರೇಷನ್ ಸಿಂಧೂರ ಹೆಸರಲ್ಲಿ ಉಗ್ರರ ನೆಲೆಗಳನ್ನ ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೆ ಇದೀಗ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲಾಗಿದೆ. ಭಾರತ ಪಾಕ್ ನಡುವೆ ಯುದ್ದದ ವಾತಾವರಣ ಹಿನ್ನೆಲೆ ದೇಶದ 244 ಕಡೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ.…
ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ; ಸಿಎಂ ಸಿದ್ದರಾಮಯ್ಯ ಅಸಮಾಧಾನ.
ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ…
ಸೋರೆಕಾಯಿ ಸೇವನೆಯು ಈ ಕೆಲವು ಜನರಿಗೆ ಹಾನಿಕಾರಕ !
ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಸೋರೆಕಾಯಿ ಸೇವನೆ ಪ್ರಯೋಜನಕಾರಿಯಾಗಿದೆ. ಆದರೆ, ಇದೇ ಸೋರೆಕಾಯಿ ತಿನ್ನುವುದರಿಂದ ಹಾನಿಕಾರಕವಾಗುವ ಹಲವು ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ ಯಾರೆಲ್ಲಾ ಸೋರೆಕಾಯಿಯನ್ನು ತಿನ್ನಬಾರದು. ಸೋರೆಕಾಯಿ ಅಥವಾ ಘಿಯಾ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ,…
ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!
ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ…













