ಅಧ್ಬುತ ಕ್ಯಾಚ್ ಹಿಡಿದ ಸಾಲ್ಟ್ ಫ್ಯಾನ್ಸ್ ಆದ್ರು ಫ್ಲ್ಯಾಟ್….
ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯ ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು.ಈ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಆರ್ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ…
ದೇಶವ್ಯಾಪಿ 1,100ಕ್ಕೂ ಹೆಚ್ಚು ಹುಸಿ ಬಾಂ* ಬೆದರಿಕೆ ಪ್ರಕರಣ: ಮೈಸೂರಿನಲ್ಲಿ ಆರೋಪಿ ಬಂಧನ, ದೆಹಲಿ ಪೊಲೀಸರಿಂದ ವಿಚಾರಣೆ ತೀವ್ರ
ಮೈಸೂರು: ದೇಶದ ವಿವಿಧ ಭಾಗಗಳಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದ ಬಹು ದೊಡ್ಡ ಹುಸಿ ಬಾಂಬ್ ಬೆದರಿಕೆ ಜಾಲವನ್ನು ಪತ್ತೆಹಚ್ಚಿದ ದೆಹಲಿ ಪೊಲೀಸರು, ಮೈಸೂರಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ ಶ್ರೀನಿವಾಸ್ ಅಲಿಯಾಸ್ ಶ್ರೀನಿವಾಸ್ ಲೂಯಿಸ್…
ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್: ಎಂಜಿನ್ ದೋಷದ ಮಧ್ಯೆಯೂ 161 ಪ್ರಯಾಣಿಕರು ಸುರಕ್ಷಿತ
ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ರಾಷ್ಟ್ರ ರಾಜಧಾನಿ ದೆಹಲಿಯತ್ತ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಧ್ಯಾಹ್ನದ ವೇಳೆ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ, ವಿಮಾನವನ್ನು ತುರ್ತು ಭೂಸ್ಪರ್ಶಕ್ಕೆ ಒಳಪಡಿಸಲಾಯಿತು. ಬೆಳಗ್ಗೆ ಸುಮಾರು 10:50ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದ ರನ್‌ವೇ 28ರಲ್ಲಿ ತುರ್ತು…
ಸಾಲದ ಆರೋಪ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ: “ಅಭಿವೃದ್ಧಿಗೆ ನಿಯಮಬದ್ಧ ಸಾಲ ಅವಶ್ಯ”
ಬೆಂಗಳೂರು: ರಾಜ್ಯ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಮಗ್ರ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದರು. ಯಾವುದೇ ರಾಜ್ಯ ಅಥವಾ ದೇಶ ಸಾಲವಿಲ್ಲದೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಸರ್ಕಾರ ನಿಯಮದ…
ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.
ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ…
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!
ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ…
ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಾಗಿ ಜನರ ಕ್ಯೂ!
ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ಗಳಿಗಾಗಿ ಜನರು ಅರ್ಧ ಕಿಲೋಮೀಟರ್ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30…
ಎಲ್ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್ ಯಥಾಸ್ಥಿತಿ ಎಂದು ಕೇಂದ್ರ.
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್ಗಳಲ್ಲಿ ಕೇವಲ 10 ಕೆಜಿ ಎಲ್ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ…
ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ
ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…
ಈ ಬಾರಿ ಸುಲಭವಿಲ್ಲ ಎಂದು ಬಿಗ್ ವಾರ್ನಿಂಗ್ ಕೊಟ್ಟ ಕಿಂಗ್ ಕೊಹ್ಲಿ!
ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.ಮಾರ್ಚ್ 28ರಂದು…















