ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.!

ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19…

ತಾಯಿಯ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಒಂದು ವಾರ ತಾಯಿಯ ಹೆ*ದೊಂದಿಗೆ ಕಾಲ ಕಳೆದ ಹೆಣ್ಣು ಮಕ್ಕಳು.

ಹೌದು ಇಂತಹದೊಂದು ದುರ್ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿ ಮೃತಪಟ್ಟ ಬಳಿಕ ಅಂತ್ಯಕ್ರಿಯೆಗೂ ಹಣವಿಲ್ಲದೇ ಇಬ್ಬರು ಹೆಣ್ಣುಮಕ್ಕಳು ಕಂಗಾಲಾಗಿ ಒಂದು ವಾರದ ಕಾಲ ತಾಯಿ ಶವದೊಂದಿಗೆ ಕಾಲ ಕಳೆದಿದ್ದಾರೆ. ಹೌದು ,ಅವರು ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ತಾಯಿ. ವಯಸ್ಸಿಗೂ ಮುನ್ನವೇ ಸಾವನ್ನಪ್ಪಿದ್ದರಿಂದ ಮಕ್ಕಳಿಗೆ…

ಮದುವೆ ದಿನವೇ ನವವಧು ಆತ್ಮಹ*!

ಮದುವೆ ಎಂಬುದು ಎಲ್ಲರ ಜೀವನದಲ್ಲೂ ಒಂದು ಸುಂದರವಾದ ಕ್ಷಣವಾಗಿರುತ್ತದೆ. ಆದರೆ ಮದುವೆ ಬಳಿಕ ತವರು ಮನೆಗೆ ಬಂದ ನವವಧು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಆಂಡಿಪಟ್ಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ. ಹೌದು, ಈ…

ರಾಷ್ಟ್ರಪತಿಗೆ ‘ಪೂವರ್ ಲೇಡಿ’ ಎಂದ ; ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು!

ನವದೆಹಲಿ : ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟ ಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಧೀರ್ ಓಜಾ ಎಂಬ ವಕೀಲರು ಶನಿವಾರ ಸಿಜಿಎಂ ನ್ಯಾಯಾಲಯದಲ್ಲಿ ಈ ದೂರು…

ತೆರಿಗೆದಾರರಿಗೆ ಬೊಂಬಾಟ್ ಬಜೆಟ್ ; ರೈತರಿಗೂ ಸಿಕ್ತು ಬಂಪರ್ ಆಫರ್.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡನೆ…

ಇಂದು ಭಾರತ VS ಇಂಗ್ಲೆಂಡ್ ವಿರುದ್ಧ 5ನೇ ಟಿ20 ಪಂದ್ಯ

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯ ಆಡಲಿದೆ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಪುಣೆಯಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ. ಭಾರತ…

ಟಾಸ್ ಗೆದ್ದುಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ

ಭಾರತ VS ಇಂಗ್ಲೆಂಡ್ ವಿರುದ್ಧ 4ನೇ ಟಿ20 ಪಂದ್ಯ, ಟಾಸ್ ಗೆದ್ದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ. ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಮೊಹಮ್ಮದ್ ಶಮಿ, ಜುರೆಲ್ ಅಂಡ್ ವಾಷಿಂಗ್ಟನ್ ಸುಂದರ್.​ ಹೊರಗುಳಿದಿದ್ದು ಅವರ ಬದಲಿಗೆ ಅರ್ಷದೀಪ್…

2025 ರ ಮಹಿಳಾ U-19 ಟಿ20 ವಿಶ್ವಕಪ್ ಗೆ ಭಾರತ – ದಕ್ಷಿಣ ಆಫ್ರಿಕಾ ನಡುವೆ ಫೈನಲ್ ಫೈಟ್.

ಹೌದು ಈ ಬಾರಿ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಮೊದಲ ಬಾರಿಗೆ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಆಫ್ರಿಕಾ ಮಹಿಳಾ ತಂಡ ಇದೀಗ ಫೈನಲ್ನಲ್ಲಿ ಅಜೇಯ ಟೀಂ ಇಂಡಿಯಾವನ್ನು…

ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!

ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು…

ಯಾವ ವಿಮಾನಕ್ಕಿಂತಲೂ ಕಮ್ಮಿಯಿಲ್ಲ ಈ ಕ್ಯಾಬ್‌ನಲ್ಲಿರುವ ಸೌಲಭ್ಯ!

ನಗರ ಪ್ರದೇಶಗಳಲ್ಲಿ ಹೆಚ್ಚಿನವರು ಅನುಕೂಲಕರ ಪ್ರಯಾಣವೆಂದು ಓಲಾ, ಉಬರ್ನಂತಹ ಕ್ಯಾಬ್ಗಳಲ್ಲೇ ಹೆಚ್ಚಾಗಿ ಓಡಾಡುತ್ತಿರುತ್ತಾರೆ. ಆದ್ರೆ ಹೆಚ್ಚಾಗಿ ಕ್ಯಾಬ್ ಡ್ರೈವರ್ಸ್ಗಳು ಸಮಯಕ್ಕೆ ಸರಿಯಾಗಿ ಬರೊಲ್ಲ, ಹೆಚ್ಚು ಹಣ ಪೀಕುತ್ತಾರೆ, ಗ್ರಾಹಕರೊಂದಿಗೆ ಸರಿಯಾಗಿ ವರ್ತನೆಯನ್ನು ತೋರುತ್ತಿಲ್ಲ ಎನ್ನೋ ದೂರುಗಳೇ ಕೇಳಿ ಬರುತ್ತಿರುತ್ತವೆ. ಈ ಎಲ್ಲಾ…