ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ವಿಕೆಟ್ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ ಇಂಗ್ಲೆಂಡ್ನ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ…
ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್
ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್ ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ…
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್ 2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ, ಹುಣಸೂರಿನ ಸರಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ…
ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ
ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ…
ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ
ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಪೆನ್ಸಿಲ್ವೇನಿಯಾದಲ್ಲಿ ನಡೆಸುತ್ತಿದ್ದ ಚುನಾವಣಾ ರ್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಂಪ್ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ…
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್ಗೇರಿದ ಭಾರತ
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್ ನ್ಯಾಷನಲ್…
ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಓಮ್ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ. ಸುರೇಶ್…
ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ…
ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ… ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ…















