ಆಗಸ್ಟ್ 28 ಮತ್ತು ಸೆಪ್ಟೆಂಬರ್ 6 ರಂದು ಮಾಂಸ ಹಾಗೂ ಮೊಟ್ಟೆ ಮಾರಾಟಕ್ಕೆ ನಿಷೇಧ: ರಾಜಸ್ಥಾನ ಸರ್ಕಾರದ ಆದೇಶ.

ನವದೆಹಲಿ: ಪರ್ಯುಷಣ ಹಬ್ಬ (ಆಗಸ್ಟ್ 28) ಮತ್ತು ಅನಂತ ಚತುರ್ದಶಿ (ಸೆಪ್ಟೆಂಬರ್ 6) ಹಿನ್ನೆಲೆಯಲ್ಲಿ, ರಾಜಸ್ಥಾನ ಸರ್ಕಾರವು ರಾಜ್ಯದಾದ್ಯಂತ ಮಾಂಸ ಹಾಗೂ ಮೊಟ್ಟೆ ಮಾರಾಟಕ್ಕೆ ಎರಡು ದಿನಗಳ ನಿಷೇಧವನ್ನು ಜಾರಿಗೆ ತಂದಿದೆ. ಸರ್ಕಾರ ಸೋಮವಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು,…

ಬಾಹ್ಯಾಕಾಶ ಯಾತ್ರೆ ನಂತರ ಮೊದಲ ಬಾರಿಗೆ ತವರಿಗೆ ಬಂದ ಶುಭಾಂಶು ಶುಕ್ಲಾ !

ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು. ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ಕಲಿತ…

30 ದಿನ ಜೈಲಿನಲ್ಲಿದ್ದರೆ ಸಚಿವ ಸ್ಥಾನ ವಜಾ : ಪಿಎಂ, ಸಿಎಂ ಗೂ ಇದೆ ಕಾನೂನು! ಮಸೂದೆಯಲ್ಲಿ ಪ್ರಧಾನಿ ಹುದ್ದೆ ಸೇರಿಸಿದ್ದೇ ಮೋದಿ …

ಜೈಲಿಗೆ ಹೋದರೆ ಅಧಿಕಾರದಿಂದ ವಜಾಗೊಳಿಸುವ ಈ ನೂತನ ಮಸೂದೆಯಲ್ಲಿ ಮುಖ್ಯಮಂತ್ರಿಗಳು, ಸಚಿವರ ಜತೆ ಪ್ರಧಾನಿ ಹುದ್ದೆಯನ್ನು ಸೇರಿಸಿದ್ದೇ ಪ್ರಧಾನಿ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಅಮಿತ್ ಶಾ ಈ ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ…

“ರಾಹುಲ್ ಗಾಂಧಿ ಮಾತನಾಡಿದಾಗ ಅವರ ಪಕ್ಷದವರಿಗೆ ಭಯವಾಗುತ್ತದೆ” – ಕಿರೆನ್ ರಿಜಿಜು ವ್ಯಂಗ್ಯ.

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರೆನ್ ರಿಜಿಜು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ನಡೆಸುತ್ತಿರುವ ನಡವಳಿಕೆ ಪಕ್ಷದ ಒಳಗೊಳಗೆಯೇ ಆತಂಕ ಹುಟ್ಟಿಸುತ್ತಿದೆ ಎಂದು ಅವರು ವ್ಯಂಗ್ಯವಾಗಿ ಟೀಕಿಸಿದ್ದಾರೆ. “ರಾಹುಲ್…

ಹಿರಿಯ ನಟ ಅನಂತ್ ನಾಗ್​ ಅವರನ್ನ ಸನ್ಮಾನಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ !

ಪ್ರಸಿದ್ಧ ಕನ್ನಡ ನಟ ಅನಂತ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸನ್ಮಾನಿಸಿದರು. 52 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅನಂತ ನಾಗ್ ಅವರ ಕೊಡುಗೆಯನ್ನು…

ಸೈಬರ್ ದಾಳಿ ಸಂತ್ರಸ್ತರಲ್ಲಿ ಭಾರತ ನಂ 1.

ಭಾರತವು ಜಾಗತಿಕವಾಗಿ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಬ್ರೆಜಿಲ್ ಮತ್ತು ಸ್ಪೇನ್‌ನಂತಹ ದೇಶಗಳನ್ನು ಹಿಂದಿಕ್ಕಿ, ನಾವು ಮತ್ತೊಂದು ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದೇವೆ. ಆದರೆ, ಇದು ಖುಷಿಪಡುವಂತಹ ಸಾಧನೆಯಲ್ಲ, ಬದಲಾಗಿ ಗಂಭೀರವಾಗಿ ಆಲೋಚಿಸಬೇಕಾದ ವಿಷಯ. ಏಕೆಂದರೆ, ಸೈಬರ್ ದಾಳಿ…

‘ಗುಣಮಟ್ಟದ ಶಿಕ್ಷಣ ವರ್ಷ’ ಘೋಷಿಸಲು ಸಲಹೆ: ಶಾಸಕ ಸುರೇಶ್ ಕುಮಾರ್‌.

ಸರಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಮುಂದಿನ ಎರಡು ವರ್ಷಗಳನ್ನು ‘ಗುಣಮಟ್ಟದ ಶಿಕ್ಷಣ ವರ್ಷಗಳು’ ಎಂದು ಘೋಷಿಸಲು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಸರಕಾರಿ ಶಾಲೆಗಳ ಸ್ಥಿತಿಗತಿ ಮತ್ತು ಅಭಿವೃದ್ಧಿಯ ಕುರಿತ ವಿಶೇಷ…

ಕೇರಳದಲ್ಲಿ ಮ್ಯಾಚ್ ಆಡಲಿರುವ ಲಿಯೋನೆಲ್ ಮೆಸ್ಸಿ ಟೀಮ್

ವರ್ಲ್ಡ್​ ಫುಟ್​ಬಾಲ್ ಸ್ಟಾರ್ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್ ಆಟಗಾರರು ಅಕ್ಟೋಬರ್​ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಅರ್ಜೆಂಟೀನಾದ ಫುಟ್​ಬಾಲ್ ಅಸೋಸಿಯೇಷನ್ (ಎಎಫ್​ಎ)​ ಅಧಿಕೃತವಾಗಿ ಮಾಹಿತಿ ನೀಡಿದೆ. ಫುಟ್​ಬಾಲ್ ಐಕಾನ್​ ಲಿಯೋನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಫುಟ್​ಬಾಲ್…

ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…?

ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು…

ಸುಜಾತ ಭಟ್ ಬಗ್ಗೆ ಚಿಕ್ಕಲ್ಲಸಂದ್ರದ ಜನರ ಶಾಕಿಂಗ್ ಮಾತುಗಳು

ಸುಜಾತ ಭಟ್ ಎಂಬ ವೃದ್ಧ ಮಹಿಳೆಯು ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ದೂರು ನೀಡಿ ಸುದ್ದಿಯಲ್ಲಿದ್ದಾರೆ. ಸುಜಾತ ಭಟ್ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಅಸಲಿಗೆ ಅನನ್ಯ ಭಟ್ ಎಂಬ ಮಗಳನ್ನು ಯಾರೂ…