ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…
ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ
ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…
ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ
ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…
ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು
ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…
ಸನಾತನ ಧರ್ಮದ ಶ್ರೇಷ್ಠತೆ ಮತ್ತು ಪಾರದರ್ಶಕತೆಗೆ ಮಂತ್ರಾಲಯ ಶ್ರೀಗಳ ಕರೆ
ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಮಠ-ಮಾನ್ಯಗಳು ಮತ್ತು ಸಂಸ್ಥೆಗಳ ಆಡಳಿತದಲ್ಲಿ ಆರ್ಥಿಕ ಪಾರದರ್ಶಕತೆ ಅತ್ಯಗತ್ಯವೆಂದು ಪ್ರತಿಪಾದಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದ ಹುಂಡಿ ಕಳ್ಳತನದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಈ ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹಾಗೂ ನ್ಯಾಯಾಲಯದಲ್ಲಿ ತನಿಖೆ…
ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…
ಕರ್ನಾಟಕದಲ್ಲಿ ನಕಲಿ ‘ಪನೀರ್’ ಮಾರಾಟಕ್ಕೆ ಒಂದು ವರ್ಷ ಬ್ರೇಕ್: ಸರ್ಕಾರದ ದಿಟ್ಟ ಕ್ರಮ
ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ‘ಪನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ನಕಲಿ ಹಾಗೂ ನಾನ್-ಡೈರಿ ಅನಲಾಗ್ (Analogue) ಪನೀರ್ ಉತ್ಪನ್ನಗಳ ಮೇಲಿನ ನಿಷೇಧವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಈ ಕುರಿತು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ…
ಚಾಮರಾಜನಗರ ಎನ್*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…
ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!
ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…













