‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ
ಲಕ್ನೋದಲ್ಲಿನ ಕೋಚಿಂಗ್ ಸೆಂಟರ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃ*ತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾ*ಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…
ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ
ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ…
ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ!
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್…
ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್ಪಿ ಸಭೆ
ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!
ಬೆಂಗಳೂರು/ದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಮಂಗಳವಾರ (ಮೇ 26) ನಡೆದ ಎಐಸಿಸಿ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ನಿರ್ಗಮಿಸಲು 15…
ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್ಜಿ ದರವೂ ದುಬಾರಿ!
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕು ಬಾರಿ ಏರಿಕೆಯಾದ ಬೆನ್ನಲ್ಲೇ, ವಾಹನ ಸವಾರರಿಗೆ ಈಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ, ಕೇವಲ ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಬಾರಿಗೆ ಸಿಎನ್ಜಿ (CNG)…
ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ
ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು…
ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!
ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ…















