2024 ಈ ವರ್ಷ ವೈರಲ್ ಆದ ಭಾರತದ ಸುದ್ದಿಗಳು ಯಾವುವು?

2024 ಮುಗಿಸಿ ಹೊಸ ವರ್ಷಕ್ಕೆ ಕಾಲಿಡಲು ಸಿದ್ಧತೆಗಳು ಜೋರಾಗಿವೆ. ಕ್ರೀಡೆ, ರಾಜಕೀಯ, ಸಾಂಸ್ಕೃತಿಕ ಹೀಗೆ ವಿವಿಧ ಕ್ಷೇತ್ರದ ಸುದ್ದಿಗಳು ಭಾರತದ ಗಡಿಯಾಚೆಗೂ ತಲುಪಿದವು. ಈ ವರ್ಷ ಪ್ರಮುಖವಾಗಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆದು ನರೇಂದ್ರ ಮೋದಿ ನೇತೃತ್ವದಲ್ಲಿ 3.0 ಸರ್ಕಾರ ಅಹ…

ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

ಬೆಂಗಳೂರು,:- ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು…

ಭಾರತ ಕಂಡ ಪ್ರಾಮಾಣಿಕ ಪ್ರಧಾನಿ ಅವರ ಬದುಕು , ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಮನಮೋಹನ್ ಸಿಂಗ್ ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ…

ಬೆಳಗಾವಿ :- ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ…

ರಾಜ್ಯದಲ್ಲಿ 7 ದಿನ ಶೋಕಾಚಾರಣೆ; ಇಂದು ಸರ್ಕಾರಿ ರಜೆ ಘೋಷಣೆ

ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ…

ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ಇಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್‌ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ…

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.…

ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!

ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವ‌ರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು…