ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಸೂ*ಸೈಡ್.
ಮೂಲ ಮಾಹಿತಿ ಪ್ರಕಾರ IT ದಾಳಿಗೆ ಹೆದರಿ ಸಿ.ಜೆ.ರಾಯ್ ಆ*ಹತ್ಯೆ ಮಾಡಿಕೊಂಡಿರುವ ಶಂಕೆ. ಲ್ಯಾಂಗ್ಫೋರ್ಡ್ ರಸ್ತೆಯಲ್ಲಿರುವ ಬಂಗ್ಲೆಯಲ್ಲಿ ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸೂ*ಸೈಡ್ ಮಾಡಿಕೊಂಡಿದ್ದಾರೆ. ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಶೋಕ್ ನಗರ ಪೊಲೀಸರು ದೌಡಾಯಿಸಿದ್ದಾರೆ. ಪದೇಪದೆ IT…
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…
ಆರ್ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್
ಆರ್ಸಿಬಿಗೆ ರೋಚಕ ಜಯ! ಏಕಾಂಗಿಯಾಗಿ ಆರ್ಸಿಬಿಗೆ ಗೆಲುವು ತಂದುಕೊಟ್ಟ ಡಿ ಕ್ಲರ್ಕ್ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ 2026ರ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾದ ಆಲ್ರೌಂಡರ್ ನಡೈನ್…
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ : ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ವಿರೋಧ ಕನ್ನಡದ ಮೇಲೆ ಕೇರಳ ಸರ್ಕಾರ ಸವಾರಿ ಮಾಡುವ ತರಲೆ ಬಿಟ್ಟಿಲ್ಲ. ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುತ್ತಿದೆ.…
ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು
ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್…
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆಯಿಂದ ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ…
ಕಾಮನ್ ಲಾ ಅಡ್ಮಿಷನ್ ಟೆಸ್ಟ್ನಲ್ಲಿ ರೋಹನ್ ವಿ. ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ
ರಾಷ್ಟ್ರ ಮಟ್ಟದಲ್ಲಿ ನಡೆಯುವ ಕಾಮನ್ ಲಾ ಅಡ್ಮಿಷನ್ ಟೆಸ್ಟ್ನಲ್ಲಿ ಮೈಸೂರಿನ ಕಾನೂನು ವಿದ್ಯಾರ್ಥಿ ರೋಹನ್ ವಿ ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಒಟ್ಟು 737 ಸೀಟುಗಳಿದ್ದು ರೋಹನ್ 36ನೇ ರ್ಯಾಂಕ್ ಗಳಿಸಿದ್ದಾರೆ. ಜತೆಗೆ ರಾಜ್ಯ ಮಟ್ಟದಲ್ಲಿ 10 ಸೀಟುಗಳಿದ್ದು…
ಗೃಹ ಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ಹಣ ಎಲ್ಲಿ ಹೋಯ್ತು! ತಪ್ಪು ಲೆಕ್ಕ ಕೊಟ್ರಾ ಲಕ್ಷ್ಮೀ ಹೆಬ್ಬಾಳ್ಕರ್?
ಬೆಳಗಾವಿ : ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ…
2026 ಕ್ಕೆ ಹೊಸ ಕ್ರಾಂತಿಯ ಬಾಂಬ್ ಸಿಡಿಸಿದ ಹೆಚ್ಡಿಕೆ.
ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ…
ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್…















