ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ…
SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?
ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…
ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!
ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…
“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ
ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯೊಂದು ಈಗ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ನಿಮ್ಮೊಂದಿಗೆ ಕಾಂಗ್ರೆಸ್: ನಿಮ್ಮ ಮತವನ್ನು ರಕ್ಷಿಸುವ ಕಡೆಗೆ’ ಎಂಬ…
ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ
ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು…
ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ
ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…
ಬಂಡೀಪುರ, ನಾಗರಹೊಳೆ ಸಫಾರಿ ಪುನರಾರಂಭ
ವನ್ಯಜೀವಿ ಪ್ರಿಯರಿಗೆ ಬಿಗ್ ನ್ಯೂಸ್ ಸಿಕ್ಕಿದ್ದು, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ತಾಂತ್ರಿಕ ಸಮಿತಿಯ ವರದಿ ಆಧರಿಸಿ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಮಾನವ ಮತ್ತು ವನ್ಯಜೀವಿ ಸಂಘರ್ಷದ ಕಾರಣದಿಂದಾಗಿ…
ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ
ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ…
ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…















