ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ದಾಸ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ… ಸದ್ಯ ದರ್ಶನ್ ಅವರು ಕಹಿ ಘಟನೆಗಳನ್ನ ಮರೆತು, ಮತ್ತೆ ಸಿನಿಮಾ ಶೂಟಿಂಗ್ ಕಡೆ ಗಮನ ಹರಿಸಲಿದ್ದಾರೆ. ಹೊರ ಬಂದ ಮೇಲೆ ತಮ್ಮ ಅಭಿಮಾನಿಗಳನ್ನ ಹಾಡಿ ಹೊಗಳಿದ್ದ ದಾಸ, ಇದೀಗ…

ಸೌಜನ್ಯ ಕೇಸ್ ಪ್ರಕರಣದ ವಿಡಿಯೋ ಮಾಡಿದ್ದ ಯೂಟೂಬರ್ ‘ಸಮೀರ್ dhootha’ ಬಂಧನಕ್ಕೆ ಯತ್ನ; ಪೊಲೀಸರಿಂದ ಬಂತು ನೋಟಿಸ್ !!

ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ ಸಮೀರ್ ಎಂಡಿ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಅಲ್ಲದೆ ಅವರಿಗೆ ಸಾಕಷ್ಟು ಜೀವ ಬೆದರಿಕೆ ಕರೆಗಳು ಬಂದಿವೆ ಎಂದುಸಮೀರ್ ಎಂ.ಡಿ. ಹೇಳಿಕೆ ನೀಡಿದ್ದಾರೆ. ಸಮೀರ್ ಎಂಡಿ ಅವರು ಮಾಡಿದ್ದ ವಿಡಿಯೋ…

ಸಚಿವ ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಖರ್ಗೆಗೆ ಡಿಕೆಶಿ ಮನವಿ;

ಡಿಸಿಎಂ ಡಿಕೆಶಿ-ಸಚಿವ ರಾಜಣ್ಣ ಜಟಾಪಟಿ ಬೆಂಗಳೂರು :- ಸಹಕಾರಿ ಇಲಾಖೆ ಅಡಿಯಲ್ಲಿ ಬರುವ ಅಪೆಕ್ಸ್ ಬ್ಯಾಂಕ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಸೇರಿದಂತೆ ಕೆಲವು ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ…

3 ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆ*ಹತ್ಯೆಗೆ ಶರಣು

ಬೆಳಗಾವಿ :- ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಚಿಂಚಲಿ ಬಳಿ ಈ ಘಟನೆ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು.…

ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತ ವರ್ತನೆ, ಇಬ್ಬರ ವಿರುದ್ದ FIR ದಾಖಲು.

ಕರ್ತವ್ಯನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ FIR ದಾಖಲಾಗಿದೆ. ನಿನ್ನೆ ತಡರಾತ್ರಿ ವೇಳೆ…

ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ.

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

“ಮಾಣಿಕ್ಯ” ಬೆಡಗಿ ರನ್ಯ ರಾವ್ ಡಿ ಆರ್ ಐ ವಶಕ್ಕೆ!

ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಬಂಧಿತವಾಗಿರುವ ನಟಿ ರನ್ಯಾ ರಾವ್‌ ಯಾರು ಗೊತ್ತ! ಇಲ್ಲಿದೆ ಇದರ ಸಂಪೂರ್ಣ ಮಾಹಿತಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯ ರಾವ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದುಬೈನಿಂದ ಆಗಮಿಸಿದ ಅವರನ್ನು…

ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ – ಬಿ.ವೈ ವಿಜಯೇಂದ್ರ ವಾಗ್ದಾಳಿ.

ಬೆಂಗಳೂರು (ಮಾರ್ಚ್,5):- ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ…

ಕೊನೆಗೂ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಆಸ್ಟ್ರೇಲಿಯಾವನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಕಳಿಸಿದ್ದು, ಫೈನಲ್‌ಗೆ ಭರ್ಜರಿ…

ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರಕ್ಕೆ ತೀವ್ರ ಕಟ್ಟೆಚ್ಚರ.

ಮೈಸೂರು :- ರಾಜ್ಯದ ವಿವಿಧೆಡೆ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಚ್ಚಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಇದು ವರೆಗೂ ಯಾವುದೇ ಪ್ರಕರಣ ವರದಿಯಾಗಿ ಲ್ಲದೇ ಇದ್ದರೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.
ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!
ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.
ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.