ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು…

ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…

ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…

ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ.…

ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ…

ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ…

ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ನಾಗೇಂದ್ರ ಎಂಬುವವರು ರಘು ಕೌಟಿಲ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದು ಇದಕ್ಕೆ ಸಂಬಂಧಪಟ್ಟ ಎಲ್ಲಾ…

ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ…

ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ

ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮಾಡಿ, ಸೈಟ್​ ಹಂಚಿಕೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.…

ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್

ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಇಂದು ಹೈದರಾಬಾದ್‌ನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳು ಕಾದಾಡಲಿವೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ತಂಡ…