ಭಾರತದ ಶ್ರೀಮಂತ ಉದ್ಯಮಿ ರತನ್ ಟಾಟಾ ಇನ್ನಿಲ್ಲ
ಭಾರತದ ಶ್ರೀಮಂತ ಉದ್ಯಮಿ ರತನ್ ಟಾಟಾ ಇನ್ನಿಲ್ಲ ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್ ಚೇರ್ಮನ್ ಆಗಿರೋ ರತನ್ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೀಟ್ಮೆಂಟ್ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್ ಟಾಟಾ ತಮ್ಮ ಜೀವನದ ಅಂತಿಮ…
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ಶಾಕ್
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ಶಾಕ್ ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ರೇಣುಕಾಸ್ವಾಮಿ ಹ* ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ…
ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ…
ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ತವರಿನಲ್ಲಿ ದಲಿತ ಮುಖಂಡರ ಸಭೆ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ. ಹೌದು, ಡಿನ್ನರ್ ನೆಪದಲ್ಲಿ…
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ?…
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತ ತೆಗೆದುಕೊಂಡು ಹೋಗಿದ್ದಾರೆ : ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತ ತೆಗೆದುಕೊಂಡು ಹೋಗಿದ್ದಾರೆ : ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ…
ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್
ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್ ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್…
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ…














