ಸಾವಿನಲ್ಲೂ ಒಂದಾದ Love Birds ❤️
ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು. ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.…
ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭೇಟಿ
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ…
ನಿರೂಪಕಿಯಾಗಿ, ನಟಿಯಾಗಿ ಮಿಂಚಿ ಮರೆಯಾದ ಅಪರ್ಣಾ
ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು…
ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ…
ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ… ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ…
ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ… : ಸಿಎಂ ಸಿದ್ದರಾಮಯ್ಯ
ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ.…
ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…
ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ
ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್…
ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ. ಪ್ರಸನ್ನ ದಿಢೀರ್ ರಾಜೀನಾಮೆ
ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿರಿಯಾಪಟ್ಟಣ ಜೆಡಿಎಸ್ ಮಾಜಿ ಶಾಸಕ ಕೆ. ಮಹದೇವ್ ಅವರ ಪುತ್ರ ಪಿ.ಎಂ. ಪ್ರಸನ್ನ ಅವರು ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಕೆ…
Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ …
Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ … ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರನ್ನು ವರ್ಗ ಮಾಡಲಾಗಿದ್ದು. ಹೊಸ ಆಯುಕ್ತರನ್ನು ನೇಮಿಸಲಾಗಿದೆ. ಅಲ್ಲದೇ ಕಾರ್ಯದರ್ಶಿ ಅವರನ್ನು ಬದಲು ಮಾಡಿ ಅಲ್ಲಿಗೂ ಹೊಸ ಅಧಿಕಾರಿ ನಿಯೋಜಿಸಲಾಗಿದೆ. ಮೈಸೂರು…
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…















