ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.…
ಅಮೆರಿಕ-ಇರಾನ್ ಸಂಘರ್ಷದ ನಡುವೆ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ವಸತಿ ಸೌಲಭ್ಯ
ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ವಿದೇಶದ ಹಲವು ಪ್ರವಾಸಿಗರಿಗೆ ತೊಂದರೆ ಆಗಿದೆ. ದುಬೈನಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ತಾಯ್ನಾಡಿಗೆ ವಾಪಸ್ ಬರಲು ಆಗದೇ ಪರಡಾಡುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೇ ಬೇರೆ ದೇಶದ ಜನರಿಗೂ ನೆರವು ನೀಡಲು ನಟ ಸೋನು ಸೂದ್ ಮುಂದಾಗಿದ್ದಾರೆ.…
ಪಾಕ್ ಆಟಗಾರನಿಗೆ ಬಿತ್ತು ದಂಡ – ಮಹಿಳೆ ಜೊತೆ ಅಸಭ್ಯ ವರ್ತನೆ
ಕೊಲಂಬೋ: ಟಿ20 ವಿಶ್ವಕಪ್ ಟೂರ್ನಿಯಾಡಲು ಶ್ರೀಲಂಕಾಗೆ ಬಂದಿದ್ದ ಪಾಕಿಸ್ತಾನದಆಟಗಾರನೊಬ್ಬ ಕ್ಯಾಂಡಿಯ ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದೆ.…
ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ
ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು. ಭಾರತ ಮತ್ತು…
ಮತ್ತೆ 69 ತಾಲಿಬಾನಿಗಳ ಸಾವು!
ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಮಂಗಳವಾರ…
ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!
ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿ ಬಂದ್‌ನಿಂದ ಭಾರತದ ತೈಲ ಪೂರೈಕೆಗೆ ಆತಂಕ ಎದುರಾಗಿದೆ. ದೇಶವು ಕೇವಲ 25 ದಿನಗಳ ತೈಲ ಸಂಗ್ರಹ ಹೊಂದಿರುವಾಗ, ಭಾರತಕ್ಕೆ ರಷ್ಯಾ ಹೆಚ್ಚುವರಿ 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಪೂರೈಸಲು ಸಿದ್ಧವಾಗಿದೆ. ಇದು…
ಇರಾನ್ ನಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಹೆ*ಣಗಳ ಅಂತ್ಯಕ್ರಿಯೆ
ಟೆಹ್ರಾನ್: ಅಮೆರಿಕ-ಇಸ್ರೇಲ್ (Israel-US) ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಸ್ಮಾಶಾನ ಗುಂಡಿಗಳನ್ನು ತೆರೆಯಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್…
200 ಕನ್ನಡಿಗರ ರಕ್ಷಣೆಗೆ ಸರಕಾರ ಕ್ರಮ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರವಾಗಿ ಆವರಿಸಿದೆ. ಈ ಬಿಕ್ಕಟ್ಟಿನಿಂದಾಗಿ ಆತಂಕಗೊಂಡಿರುವ ಅನಿವಾಸಿ ಕನ್ನಡಿಗರ ರಕ್ಷಣೆಗೆ ರಾಜ್ಯ ಸರಕಾರ ಕಾರ್ಯ ಪ್ರವೃತ್ತವಾಗಿದೆ.ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳ ಪತ್ತೆ ಮಾಡಲು ಹಾಗೂ ಸುರಕ್ಷತೆ ಖಚಿತಪಡಿಸಿಕೊಳ್ಳಲು,…
ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?
ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್ಗೆ 20,000…
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ?
ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿ ನಡೆಸಿ, ಹಿರಿಯ ಅಧಿಕಾರಿಗಳು ಮತ್ತು ಯುದ್ಧನೌಕೆಗಳನ್ನು ನಾಶಪಡಿಸಿವೆ.…














