ಎಲ್‌ಪಿಜಿ ತೂಕ ಕಡಿತ ಇಲ್ಲ: 14.2 ಕೆಜಿ ಸಿಲಿಂಡರ್ ಯಥಾಸ್ಥಿತಿ ಎಂದು ಕೇಂದ್ರ.
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಎದುರಾಗಿರುವ ಕಾರಣ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮನೆಗಳಿಗೆ 14.2 ಕೆಜಿ ಸಿಲಿಂಡರ್‌ಗಳಲ್ಲಿ ಕೇವಲ 10 ಕೆಜಿ ಎಲ್‌ಪಿಜಿ ಪೂರೈಸುವ ಬಗ್ಗೆ ಯೋಚಿಸುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ…
ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!
ವಾಷಿಂಗ್ಟನ್: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ…
ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ!
ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ…
ಹಾರ್ಮುಜ್ ಜಲಸಂಧಿಯಲ್ಲಿ ನೇವಲ್ ಮೈನ್ಸ್– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.
ವಾಷಿಂಗ್ಟನ್: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್ ಮೈನ್ಸ್…
ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ನಿಂತ ಉದ್ಯಮಿ ಧೀರಜ್ ಜೈನ್
ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ಉದ್ಯಮಿಯೊಬ್ಬರು ನಿಂತಿದ್ದಾರೆ.ಮಾನವೀಯತೆಯ ದೃಷ್ಟಿಯಿಂದ ಅಲ್ ಮಿಜಾನ್ ಗ್ರೂಪ್‌ನ ಅಧ್ಯಕ್ಷ ಯೋಗೇಶ್ ದೋಷಿ, ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತೀಯರಿಗೆ ತಮ್ಮ 64 ಅಪಾರ್ಟ್‌ಮೆಂಟ್‌ಗಳ ಸಂಪೂರ್ಣ ವಸತಿ ಕಟ್ಟಡವನ್ನು ತೆರೆದಿದ್ದಾರೆ. ಭಾರತೀಯರಿಗೆ ಊಟ,…
ಅಮೆರಿಕದ ಗುರಿ ಈಗ ಯಾವ ದೇಶ? ಟ್ರಂಪ್ ಶಾಕಿಂಗ್ ಹೇಳಿಕೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ವಿರುದ್ಧ ತೀವ್ರ ಸಂಘರ್ಷದ ಎಚ್ಚರಿಕೆ ನೀಡಿದ್ದು, ವೆನೆಜುವೆಲಾದಲ್ಲಿನ ಯಶಸ್ವಿ ಕಾರ್ಯಾಚರಣೆಯ ನಂತರ ಈ ದೇಶದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ ಎಂದು ಸೂಚಿಸಿದ್ದಾರೆ. ಅಮೆರಿಕದ ಮುಂದಿನ ಗುರಿ ಯಾವುದು ತಿಳಿಯಿರಿ ವಾಷಿಂಗ್ಟನ್ (ಮಾ.8): ಜಾಗತಿಕ ರಾಜಕೀಯದಲ್ಲಿ ಅಮೆರಿಕದ…
ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!
ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…
ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…
ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.…















