ಸುಂದರ ಕ್ಷಣಕ್ಕೆ ಸಾಕ್ಷಿಯಾದ ಗೆಲುವು…. ಪತ್ನಿಯ ಗೆಲುವನ್ನು ತನ್ನ ಗೆಲುವೆಂದು ಸಂಭ್ರಮಿಸಿದ ಪತಿ….
ಮದುವೆಯಾದ ಬಳಿಕ ಹೆಣ್ಣು ಮಕ್ಕಳ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಗಂಡ ಮನೆ ಮಕ್ಕಳು ಎಂದು ತನ್ನ ಕುಟುಂಬಕ್ಕಾಗಿ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಜಿಸಬೇಕಾಗುತ್ತದೆ. ಆದರೆ ತನ್ನ ಕನಸುಗಳಿಗೆ ಬೆಂಬಲ ನೀಡುವ ಪತಿ ಸಿಕ್ಕರೆ ಆಕೆಯಷ್ಟು ಅದೃಷ್ಟವಂತೆ ಬೇರೆ ಯಾರು ಇಲ್ಲ. ಇದೀಗ…
ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದ ಗಜರಾಜ…..
ಪ್ರಾಣಿಗಳೇ ಗುಣದಲಿ ಮೇಲು, ಮಾನವನದಕ್ಕಿಂತ ಕೀಳು ಎಂಬ ಮಾತಿನಂತೆ. ಆನೆಯೊಂದು ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತ ಮಾನವರು ಐಶ್ವರ್ಯ, ಅಂತಸ್ತು,ಹಣ ಇನ್ನು ಮುಂತಾದ ಆಸೆಗಳಿಗೆ ಬಲಿಯಾಗಿ ಮೃಗಗಳಿಗಿಂತ ಕೀಳಾಗಿ ವರ್ತಿಸುತ್ತಿದ್ದಾರೆ. ಹೌದು ಮನುಜನಿಗೆ ಹೋಲಿಸಿದರೆ ಪ್ರಾಣಿಗಳಲ್ಲಿ…
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ‘ಪರಿಸರ ಮತ್ತು ಆರೋಗ್ಯ’ ತತ್ವದಡಿ ಪರಿಸರ ದಿನ ಆಚರಣೆ.
ಪರಿಸರ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವುದು, ಮಾಲಿನ್ಯದ ವಿರುದ್ಧ ಹೋರಾಡುವುದು, ಭವಿಷ್ಯದ ಹಸಿರ ಪ್ರಕೃತಿಯನ್ನು ಸುಸ್ಥಿರಗೊಳಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5ಕ್ಕೆ ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ…
RCB ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ : ಬಿ.ದಯಾನಂದ್.
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು ಫೈನಲ್ ಪಂದ್ಯ ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ…
ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್.
ಐಪಿಎಲ್ 2025 ಫೈನಲ್ಗೆ ಮುನ್ನ ತಮ್ಮ ಮಗುವಿನ ಜನನದಿಂದಾಗಿ ತಾಯ್ನಾಡಿಗೆ ಹೋಗಿದ್ದ ಆರ್ಸಿಬಿ ಆಟಗಾರ ಫಿಲ್ ಸಾಲ್ಟ್ ಅವರು ಅಹಮದಾಬಾದ್ಗೆ ಮರಳಿದ್ದಾರೆ. ತಂಡದೊಂದಿಗೆ ಸೇರಿಕೊಂಡಿರುವ ಸಾಲ್ಟ್, ಫೈನಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅವರ ಆಗಮನವು ಆರ್ಸಿಬಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದೆ.…
ಕಳೆದ 125 ವರ್ಷಗಳಲ್ಲೇ ಅತ್ಯಧಿಕ ಮಳೆ ಈ ವರ್ಷ: ಏಪ್ರಿಲ್ನಿಂದ ಈವರೆಗೆ 67 ಜನ ಸಾ*ವು.
ಬೆಂಗಳೂರು : ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ. ಅಷ್ಟೇ ಅಲ್ಲ, ಮತ್ತೆ…
AC, DC ಕೋರ್ಟ್ ನಲ್ಲಿ ಐದು ವರ್ಷಕ್ಕೂ ಹಳೆಯದಾದ ಬಾಕಿ ಪ್ರಕರಣ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಿಎಂ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇಂದು ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ…
RCB ಗೆದ್ದರೆ ಆ ದಿನವನ್ನು ‘ಆರ್ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ
ಬೆಳಗಾವಿ : ಪ್ಲೇ ಆಫ್ನಲ್ಲಿ ಪಂಜಾಬ್ಗೆ ಸೋಲುಣಿಸಿದ ಆರ್ಸಿಬಿ ತಂಡ ಭರ್ಜರಿಯಾಗಿ ಫೈನಲ್ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ…














