ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್ಜಿ ದರವೂ ದುಬಾರಿ!
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕು ಬಾರಿ ಏರಿಕೆಯಾದ ಬೆನ್ನಲ್ಲೇ, ವಾಹನ ಸವಾರರಿಗೆ ಈಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ, ಕೇವಲ ಎರಡು ವಾರಗಳ ಅವಧಿಯಲ್ಲಿ ನಾಲ್ಕನೇ ಬಾರಿಗೆ ಸಿಎನ್ಜಿ (CNG)…
ದಕ್ಷಿಣ ರಾಜ್ಯಗಳ ರಾಜಕೀಯ ಶಕ್ತಿಯನ್ನು ದುರ್ಬಲಗೊಳಿಸುವ ಕುತಂತ್ರ : ಡಾ.ಹೆಚ್ ಸಿ ಮಹದೇವಪ್ಪ.
ಭಾರತವು ರಾಜಕೀಯವಾಗಿ ಸ್ವಾತಂತ್ರ್ಯ ಗಳಿಸಿದ ಕಾಲದಿಂದ ಇಲ್ಲಿಯವರೆಗೂ ಕೂಡಾ ಜನಸಂಖ್ಯಾ ನಿಯಂತ್ರಣ ಮತ್ತು ಮಾನವ ಸಂಪನ್ಮೂಲಕ ಅಭಿವೃದ್ಧಿಗೆ ಹಲವು ರೀತಿಯ ಪ್ರಯತ್ನಗಳು ನಡೆದಿವೆ. ಪಂಚವಾರ್ಷಿಕ ಯೋಜನೆಯಿಂದ ಹಿಡಿದು ಈಗಿನ ರಾಜ್ಯಗಳ ಬಜೆಟ್ ನ ವರೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು…
ನಟ ದರ್ಶನ್ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ!
ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ…
ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!
ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ…
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕ್ರಾಂತಿ: ಮನೆಕೆಲಸದಾಕೆಯಿಂದ ಶಾಸಕಿಯವರೆಗೆ ಕಲಿತಾ ಮಾಝಿ ಸಾಧನೆ
ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯು ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಸುವರ್ಣ ಅಧ್ಯಾಯ ಬರೆದಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಳ್ವಿಕೆಯನ್ನು ಅಂತ್ಯಗೊಳಿಸಿ, 294 ಕ್ಷೇತ್ರಗಳ ಪೈಕಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಐತಿಹಾಸಿಕ ಬಹುಮತ ಸಾಧಿಸಿದೆ.…
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ
ಬೆಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿ ನಾಗಪ್ರಶಾಂತ್, ಬಾಕಿ ಇರುವ ಕಂದಾಯ ಪ್ರಕರಣವೊಂದರಲ್ಲಿ ಅನುಕೂಲಕರ ಆದೇಶ ನೀಡಲು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಪೈಕಿ ಮೊದಲ ಕಂತಿನ 15 ಲಕ್ಷ ರೂಪಾಯಿಗಳನ್ನು ಈಗಾಗಲೇ ಪಡೆದಿದ್ದ…
ತಿರುಪತಿ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪದ ಮೆರುಗು: ಬಮೂಲ್ನಿಂದ ಬೃಹತ್ ಸರಬರಾಜು
ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್) ಹಾಗೂ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ನಡುವೆ ನಂದಿನಿ ತುಪ್ಪ ಪೂರೈಕೆಗಾಗಿ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಅನ್ವಯ, ಮುಂದಿನ ಆರು ತಿಂಗಳ ಅವಧಿಯಲ್ಲಿ ಒಟ್ಟು 2 ಲಕ್ಷ ಕೆಜಿ ತುಪ್ಪವನ್ನು ಪೂರೈಸಲು…
ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.…
ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!
ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…
ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ
ನಾಸಿಕ್ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಮತ್ತು ಭಾವನೆಗಳಿಗೆ ಧಕ್ಕೆ ತಂದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ನಿದಾ ಖಾನ್ ವಿರುದ್ಧದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಈ…















