ಕರ್ನಾಟಕದ ಸಾಕಮ್ಮ ಹಿಮಾಚಲದಲ್ಲಿ ಪತ್ತೆ: 20 ವರ್ಷಗಳ ಬಳಿಕ ರಾಜ್ಯಕ್ಕೆ ಕರೆತರುತ್ತಿದೆ ಅಧಿಕಾರಿಗಳ ತಂಡ .
ಹಿಮಾಚಲ ಪ್ರದೇಶ: 20 ವರ್ಷಗಳ ನಂತರ ಕರ್ನಾಟಕದ ಮಹಿಳೆ ಹಿಮಾಚಲ ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಇದು ಸಿನಿಮಾ ಕಥೆಯಲ್ಲ. ಹಿಮಾಚಲ ಸರ್ಕಾರದ ಅಧಿಕಾರಿಯೊಬ್ಬರ ಸತತ ಪ್ರಯತ್ನ ಇಂದು ಆ ವೃದ್ಧೆಯನ್ನು ತನ್ನ ಕೊನೆಗಾಲದಲ್ಲಿ ಕುಟುಂಬವನ್ನು ಸೇರುವಂತೆ ಮಾಡಿದೆ. ಮಹಿಳೆಯ ಪುಣ್ಯವೋ, ಆಕೆಯ ಮಕ್ಕಳ…
ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲು; ಸರ್ ಐಸಾಕ್ ನ್ಯೂಟನ್ ಹಲ್ಲುಗಳ ಬೆಲೆ 30 ಲಕ್ಷ ರೂ!!
ಸರ್ ಐಸಾಕ್ ನ್ಯೂಟನ್ ಅವರ ಒಂದು ಹಲ್ಲು ಈಗ ಬರೋಬ್ಬರಿ 30 ಲಕ್ಷ ರೂ. ಬೆಲೆ ಬಾಳುತ್ತೆ. 1816 ರಲ್ಲಿ, ಸರ್ ಐಸಾಕ್ ನ್ಯೂಟನ್ ಅವರ ಹಲ್ಲುಗಳಲ್ಲಿ ಒಂದನ್ನು ಲಂಡನ್ನಲ್ಲಿ USD 3,633 ಗೆ ಮಾರಾಟ ಮಾಡಲಾಯಿತು, ಇದು ಇಂದು USD…
11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….
ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ…
2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”
ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ…
ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ
ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ; ಚಿನ್ನದಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ ವಿಶ್ವ ವಿಖ್ಯಾತ ಮೈಸೂರು ದಸರಾ ಬಹಳ ಅದ್ಧೂರಿಯಾಗಿ ನೆರವೇರಿದೆ. 415ನೇ ಜಂಬೂ ಸವಾರಿಯನ್ನು ಸಾಂಸ್ಕೃತಿಕ ನಗರಿಯಲ್ಲಿ ಲಕ್ಷಾಂತರ ಜನರು ಕಣ್ತುಂಬಿಕೊಂಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿ ವಿರಾಜಮನಳಾಗಿದ್ದು ನೋಡೋದೇ ಎಷ್ಟು…









