ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು!
ಉಡುಪಿಯ ಮಲ್ಪೆ ಬೀಚ್ನಲ್ಲಿ ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಗಲಾಟೆ ಸಂಭವಿಸಿ, ಸ್ಥಳೀಯ ಮುಖಂಡ ಮಂಜು ಕೊಳ ಸೇರಿದಂತೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಹ* ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ…
ಅಮೆರಿಕ-ಇರಾನ್ ಸಂಘರ್ಷದ ನಡುವೆ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ವಸತಿ ಸೌಲಭ್ಯ
ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ವಿದೇಶದ ಹಲವು ಪ್ರವಾಸಿಗರಿಗೆ ತೊಂದರೆ ಆಗಿದೆ. ದುಬೈನಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ತಾಯ್ನಾಡಿಗೆ ವಾಪಸ್ ಬರಲು ಆಗದೇ ಪರಡಾಡುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೇ ಬೇರೆ ದೇಶದ ಜನರಿಗೂ ನೆರವು ನೀಡಲು ನಟ ಸೋನು ಸೂದ್ ಮುಂದಾಗಿದ್ದಾರೆ.…
ಪಾಕ್ ಆಟಗಾರನಿಗೆ ಬಿತ್ತು ದಂಡ – ಮಹಿಳೆ ಜೊತೆ ಅಸಭ್ಯ ವರ್ತನೆ
ಕೊಲಂಬೋ: ಟಿ20 ವಿಶ್ವಕಪ್ ಟೂರ್ನಿಯಾಡಲು ಶ್ರೀಲಂಕಾಗೆ ಬಂದಿದ್ದ ಪಾಕಿಸ್ತಾನದಆಟಗಾರನೊಬ್ಬ ಕ್ಯಾಂಡಿಯ ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದೆ.…
ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ
ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು. ಭಾರತ ಮತ್ತು…
ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ!
ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್…
ನಶೆಯಲ್ಲಿ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*ವು – ಬಯಲಾಯ್ತು ಕೊ* ರಹಸ್ಯ
ಬೆಂಗಳೂರು: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತ್ಯಕ್ರಿಯೆ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಬಳಿಕ ಕೊಲೆಯ ರಹಸ್ಯ ಬಯಲಾಗಿದೆ. ಮೃತನನ್ನು ಇನಾಯತ್ ಹಾಗೂ ಆರೋಪಿಯನ್ನು ಮಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೃತ ಇನಾಯತ್ ಮೆಕಾನಿಕ್ ಕೆಲಸ…
ಮಹಿಳೆಯೊಬ್ಬಳು ಕಾವೇರಿ ನದಿಗೆ ಹಾರಿ ಮಹಿಳೆ ಆ*ಹ*
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ…
ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಪಂದ್ಯ ಆಡುವುದು ಖಚಿತವಾಗಿದೆ. ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಐದು ತವರು ಪಂದ್ಯಗಳನ್ನು ಬೆಂಗಳೂರಿನಲ್ಲೇ (Bengaluru) ಆಡುವುದಾಗಿ ಆರ್ಸಿಬಿ ದೃಢಪಡಿಸಿದೆ. ಎರಡು…
ಇರಾನ್ ನಲ್ಲಿ ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಹೆ*ಣಗಳ ಅಂತ್ಯಕ್ರಿಯೆ
ಟೆಹ್ರಾನ್: ಅಮೆರಿಕ-ಇಸ್ರೇಲ್ (Israel-US) ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಸ್ಮಾಶಾನ ಗುಂಡಿಗಳನ್ನು ತೆರೆಯಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್…














