ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್…

ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..!

ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..!   ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ…

ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!

ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ…

ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’

ಬಿಗ್​ಬಾಸ್​​ನ ಇವತ್ತಿನ ಎಪಿಸೋಡ್​​ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ. ಇಬ್ಬರ ಮಧ್ಯೆ ಆಗಿದ್ದೇನು? ಇಂದು ರಾತ್ರಿ ಬಿಗ್​​ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ…

ಆನೆ ರಕ್ಷಣೆಗೆ ಬೆಂಗಳೂರಿನಿಂದ ಬಂದ ಕ್ರೇನ್​​, 4 ದಿನಗಳಿಂದ ನಾಲೆಯಲ್ಲಿ ಸಿಲುಕಿ ಆನೆ ಪರದಾಟ !

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಾಲೆಯಲ್ಲಿದ್ದು, ಅದರ ರಕ್ಷಣಾ ಕಾರ್ಯ ಇವತ್ತೂ ಮುಂದುವರಿದಿದೆ. ಆನೆ ಆಪರೇಷನ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ…

13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ…

ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್…

ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್

ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು…

‘ನನ್ನತ್ರ ಇಟ್ಕೋಬೇಡ, ನಿನ್ನ ಯೋಗ್ಯತೆಗಿಷ್ಟು’; ಎಂದು ಗಿಲ್ಲಿಗೆ ಅವಾಜ್ ಹಾಕಿದ ಅಶ್ವಿನಿ

ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಜಗಳಗಳು ನಡೆಯುತ್ತಲೇ ಇರುತ್ತವೆ. ಈವಾರವೂ ಅದು ಮುಂದುವರಿದಿದೆ. ಟಾಸ್ಕ್ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿ ಇಬ್ಬರ ಮಧ್ಯೆ ಕಿರಿಕ್ ಆಗಿದೆ. ಈ ಕಿರಿಕ್​ನಿಂದ ಮನೆಯಲ್ಲಿ ಅಶಾಂತಿ ಮೂಡಿದೆ. ವೀಕ್ಷಕರು ಕೂಡ ಗೇಮ್​ಗಿಂತ ಹೆಚ್ಚಾಗಿ ಫೈಟ್​ನೇ ನೋಡುವಂತೆ…

ಬಿಗ್​ಬಾಸ್ ಮನೆಯಿಂದ ಹೊರ ಬಂದ ಕಾಕ್ರೋಚ್ ಸುಧೀ..!

ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ದೊಡ್ಮನೆಯಲ್ಲಿದ್ದ ಸುಧಿ, ವೀಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದರು. ಬಿಗ್​​ಬಾಸ್‌ ಮನೆಯಿಂದ ಕಾಕ್ರೋಚ್‌ ಸುಧಿ ಅವರು ಹೊರ ಬಿದ್ದಿದ್ದಾರೆ. ಬರೋಬ್ಬರಿ 7 ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದ ಸುಧಿ,…