ಟೈಗರ್ ಸಫಾರಿಗೆ ಹೋದ ಪ್ರವಾಸಿಗರನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಗೈಡ್ !
ಜೈಪುರ, ಆಗಸ್ಟ್ 18: ಟೈಗರ್ ಸಫಾರಿಗೆಂದು ಕರೆದೊಯ್ದಿದ್ದ ಗೈಡ್ ಕಾಡಿನ ಮಧ್ಯೆ ಕತ್ತಲೆಯಲ್ಲಿ ಪ್ರವಾಸಿಗರನ್ನು ಬಿಟ್ಟು ಹೋಗಿರುವ ಭಯಾನಕ ಘಟನೆ ಜೈಪುರದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ. ರಾಜಸ್ಥಾನದ ಸವಾಯಿ ಮಾಧೋಪುರ್ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ದೊಡ್ಡ…
ರಾಜ್ಯದ ಅಪಾರ್ಟ್ಮೆಂಟ್ ಮನೆ ಮಾಲೀಕರಿಗೆ ಸಿಹಿ ಸುದ್ಧಿ!
ಅಪಾರ್ಟ್ಮೆಂಟ್ ಮಾಲೀಕರು, ಅಪಾರ್ಟ್ಮೆಂಟ್ ಮನೆ ಮಾಲೀಕರ ಅಸೋಸಿಯೇಷನ್ಗಳ ಬಹುದಿನಗಳ ಬೇಡಿಕೆಯಾದ ಹೊಸ ಕರ್ನಾಟಕ ಅಪಾರ್ಟ್ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ಮಸೂದೆ 2025 ಕರಡು ಸಿದ್ಧಗೊಳಿಸಿದೆ. ಆ ಮೂಲಕ 53 ವರ್ಷ ಹಳೆಯ ಕರ್ನಾಟಕ ಅಪಾರ್ಟ್ಮೆಂಟ್ ಮಾಲಿಕತ್ವ ಕಾಯ್ದೆ 1972ಗೆ ಶೀಘ್ರದಲ್ಲೇ ಮುಕ್ತಿ…
ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ಸ್ಯಾಂಡಲ್ವುಡ್ ಬ್ಯೂಟಿ ಅಂಕಿತಾ ಅಮರ್: ನಟಿ ಹೇಳಿದ್ದೇನು ಕೇಳಿ…
ಸ್ಯಾಂಡಲ್ವುಡ್ ಬ್ಯೂಟಿ ಅಂಕಿತಾ ಅಮರ್ ಕೊನೆಗೂ ತಮ್ಮ ಮದುವೆಯ ಬಗ್ಗೆ ಮೌನ ಮುರಿದಿದ್ದಾರೆ. ಕಲೆಯೇ ಜೀವನ ಎಂದು ನಂಬುವ ಅಂಕಿತಾ, ಅವಕಾಶದ ಗಾತ್ರವನ್ನೆಂದರೆ ಕೇಳದೇ, ಬಂದ ಪ್ರತಿಯೊಂದು ಅವಕಾಶವನ್ನೂ ಮನಸ್ಸು ಬಿಡದೇ ಬಳಸಿಕೊಂಡು ಬಣ್ಣದ ಲೋಕದಲ್ಲಿ ಹೆಜ್ಜೆ ಇಟ್ಟಿದ್ದಾರೆ. ಎಂಬಿಬಿಎಸ್ ಪದವೀಧರೆ…
ಅಜಯ್ ರಾವ್ ವಿರುದ್ಧ ಕುಟುಂಬ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ ಪತ್ನಿ !
ಜನಪ್ರಿಯ ಕನ್ನಡ ನಟ ಅಜಯ್ ರಾವ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಅವರು ತಮ್ಮ ಪತ್ನಿ ಸಪ್ನಾ ಜೊತೆಗೆ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ದಂಪತಿ 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಪ್ರೀತಿಸಿ ಸರಳವಾಗಿ ವಿವಾಹವಾದರು. ಇವರಿಗೆ ಚರಿಷ್ಮಾ…
ಬೋನಿನ ಬಾಗಿಲು ತೆರೆದು ಚಿರತೆ ಕೆರಳಿಸಿದ ಅಧಿಕಾರಿಗಳು !
ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲನ್ನು ತೆಗೆದು ಅದನ್ನು ಕೆರಳಿಸಿದ ಘಟನೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ…
UER-II ದ್ವಾರಕಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ಮೋದಿ ಉದ್ಘಾಟನೆಯ ಮೆರಗು.
ನವದೆಹಲಿ : ರಾಷ್ಟ್ರೀಯ ರಾಜಧಾನಿ ಪ್ರದೇಶದಿಂದ ಎನ್ಸಿಆರ್ಗೆ ಸಂಪರ್ಕ ಕಲ್ಪಿಸುವ ಯುಇಆರ್-II ದ್ವಾರಕಾ ಎಕ್ಸ್ಪ್ರೆಸ್ವೇಯನ್ನುಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಈ ಎಕ್ಸ್ಪ್ರೆಸ್ವೇಯು ರಾಷ್ಟ್ರೀಯ ರಾಜಧಾನಿ ಪ್ರದೇಶದಿಂದ ಎನ್ಸಿಆರ್ಗೆ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಯೋಜನೆಯಾಗಿದೆ. ಈ ಮಾರ್ಗವು ನೋಯ್ಡಾದಿಂದ (Noida)…
ಲಾರಿ-ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ.
ಬೆಂಗಳೂರು : ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರು. ನೆಲಮಂಗಲ ಸಂಚಾರಿ…
79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಭಾಷಣ.
ಬೆಂಗಳೂರು, ಆಗಸ್ಟ್ 15: ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಾಣೆಕ್ ಷಾ ಪರೇಡ್…
ಭಾರತದಲ್ಲಿ ಶೀಘ್ರ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧ: ಮೋದಿ ಘೋಷಣೆ
ನವದೆಹಲಿ, ಆಗಸ್ಟ್ 15: ಭಾರತವು ಸೆಮಿಕಂಡಕ್ಟರ್ ಉತ್ಪಾದನೆಯ ಕೇಂದ್ರವಾಗಲಿದೆ, ಶೀಘ್ರವೇ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್ಗಳು ಸಿದ್ಧಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ವಲಯಕ್ಕೆ ಸಂಬಂಧಿಸಿದ ಹಿಂದಿನ ಕಡತಗಳು 30-40 ವರ್ಷಗಳ ಕಾಲ ಸ್ಥಗಿತಗೊಂಡಿದ್ದವು, ಆದರೆ ಈಗ ಕೆಲಸವು…















