ಮೈಸೂರಿನಲ್ಲಿ ಬೆಚ್ಚಿಬೀಳಿಸುವ ಕರಾಳ ದಂಧೆ ಬಯಲು: ಯುವಕನ ಕಿಡ್ನಾಪ್ ಮಾಡಿ ‘ಮಂಗಳಮುಖಿ’ಯಾಗಿಸಿದ ದಗಾಕೋರರು!
ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಮನುಕುಲವೇ ತಲೆತಗ್ಗಿಸುವಂತಹ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವಕನನ್ನು ಕಿಡ್ನಾಪ್ ಮಾಡಿ, ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಸೆಕ್ಸ್ ವರ್ಕ್ ಹಾಗೂ ಹಣ ವಸೂಲಿಗೆ ಬಳಸಿಕೊಂಡಿರುವ ಭೀಕರ ದಂಧೆ ಬಯಲಾಗಿದೆ. ಅಷ್ಟೇ…
ಇರಾನ್ಗೆ ಚೀನಾ ಶಸ್ತ್ರಾಸ್ತ್ರ ನೆರವು: ಷಿ ಜಿನ್ಪಿಂಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್!
ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಇರಾನ್ಗೆ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸಲು ಮುಂದಾಗಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಚೀನಾ ಇರಾನ್ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಿದರೆ ಊಹಿಸಲಾಗದ ಸಂಕಷ್ಟ ಎದುರಿಸಬೇಕಾಗುತ್ತದೆ…
ಬೋಲ್ಟ್ ದಾಖಲೆ ಪುಡಿಪುಡಿ: ವಿಶ್ವದ ಗಮನ ಸೆಳೆದ 18ರ ಹರೆಯದ ಓಟಗಾರ ಗೌಟ್ ಗೌಟ್!
ಸಿಡ್ನಿ: ಕ್ರೀಡಾಲೋಕದ ಸಾರ್ವಕಾಲಿಕ ಶ್ರೇಷ್ಠ ಓಟಗಾರ ಉಸೇನ್ ಬೋಲ್ಟ್ ಅವರ ದಶಕಗಳ ಕಾಲದ ದಾಖಲೆಯೊಂದನ್ನು ಆಸ್ಟ್ರೇಲಿಯಾದ 18 ವರ್ಷದ ಉದಯೋನ್ಮುಖ ಪ್ರತಿಭೆ ಗೌಟ್ ಗೌಟ್ ಅಳಿಸಿಹಾಕಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಮಿಂಚಿನ ವೇಗ…
ಬಿಸಿಲ ಬೇಗೆಗೆ ಜನ ಹೈರಾಣು: ಶತಕದತ್ತ ಎಳನೀರು ಬೆಲೆ, ಗ್ರಾಹಕರಿಗೆ ದರ ಏರಿಕೆ ಬಿಸಿ!
ರಾಜ್ಯಾದ್ಯಂತ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ 35 ಡಿ.ಸೆ. ದಾಟಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನರು ದೇಹ ತಣಿಸಿಕೊಳ್ಳಲು ನೈಸರ್ಗಿಕ ಪಾನೀಯಗಳ ಮೊರೆ ಹೋಗುತ್ತಿದ್ದು, ಎಳನೀರಿನ ಬೆಲೆ ಶತಕದತ್ತ ದಾಪುಗಾಲು ಹಾಕುತ್ತಿದೆ. ಮಳೆಯ ಕೊರತೆ ಹಾಗೂ…
ಹೆದ್ದಾರಿ ಅ*ಘಾತ: ಗಾಯಾಳುವಿನ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹಾಸನಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಮತ್ತು ಕಾರಿನ ನಡುವೆ…
ಅಬಕಾರಿ ಇಲಾಖೆಯಲ್ಲಿ ಬೃಹತ್ ಹಗರಣ: ಬೋಗಸ್ ದಾಖಲೆ ಸೃಷ್ಟಿಸಿ ನೂರಾರು CL-7 ಪರವಾನಗಿ ಮಂಜೂರು!
ಬೆಂಗಳೂರು : ರಾಜ್ಯ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಜೇನುಗೂಡು ಈಗ ಲೋಕಾಯುಕ್ತ ತನಿಖೆಯಿಂದ ಬಯಲಾಗಿದೆ. ಮಂಥ್ಲಿ ಮನಿ, ವರ್ಗಾವಣೆ ದಂಧೆ ಹಾಗೂ ಕಿಕ್ಬ್ಯಾಕ್ ಆರೋಪಗಳ ನಡುವೆಯೇ, ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು CL-7 (ಹೋಟೆಲ್ ಮತ್ತು ವಸತಿಗೃಹ) ಪರವಾನಗಿಗಳನ್ನು ಕಾನೂನುಬಾಹಿರವಾಗಿ…
ಮಾಧ್ಯಮಗಳು ಸಮಾಜ ಸುಧಾರಣೆಗೆ ಒತ್ತು ನೀಡಲಿ: ಊಹಾ ಪತ್ರಿಕೋದ್ಯಮದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ.
ಬೀದರ್: “ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅತ್ಯಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಬೀದರ್ನಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮಗಳು ಕೇವಲ ಮಾಹಿತಿಯನ್ನು ನೀಡುವ ಕೆಲಸಕ್ಕೆ ಸೀಮಿತವಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸುಧಾರಣೆಗೆ ಒತ್ತು…
ಇರಾನ್-ಅಮೆರಿಕ ಶಾಂತಿ ಮಾತುಕತೆ: ಮುಟ್ಟುಗೋಲು ಹಾಕಿಕೊಂಡಿದ್ದ ಆಸ್ತಿ ಬಿಡುಗಡೆಗೆ ವಾಷಿಂಗ್ಟನ್ ಸಮ್ಮತಿ!
ವಾಷಿಂಗ್ಟನ್/ಇಸ್ಲಾಮಾಬಾದ್: ದಶಕಗಳಿಂದ ವೈಷಮ್ಯ ಹೊಂದಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ಶಾಂತಿ ಮಾತುಕತೆಯ ಭಾಗವಾಗಿ, ವಿದೇಶಿ ಬ್ಯಾಂಕುಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಇರಾನಿನ ಆಸ್ತಿಗಳನ್ನು ಬಿಡುಗಡೆ ಮಾಡಲು ಅಮೆರಿಕ…
ಭಾರತೀಯ ತನಿಖಾ ಸಂಸ್ಥೆಗಳ ಭರ್ಜರಿ ಬೇಟೆ: ಥೈಲ್ಯಾಂಡ್ನಿಂದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಸಾಹಿಲ್ ಚೌಹಾಣ್ ಗಡೀಪಾರು!
ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಸಾಹಿಲ್ ಚೌಹಾಣ್ನನ್ನು ಥೈಲ್ಯಾಂಡ್ ಸರ್ಕಾರ ಭಾರತಕ್ಕೆ ಗಡೀಪಾರು ಮಾಡಿದೆ. ಹರಿಯಾಣದ ಜೈಲಿನಲ್ಲಿರುವ ಕುಖ್ಯಾತ ಕೌಶಲ್ ಚೌಧರಿ ಗ್ಯಾಂಗ್ನ ಪ್ರಮುಖ ಸದಸ್ಯನಾಗಿರುವ ಈತನನ್ನು ಶನಿವಾರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ!
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ…















