ಕಾರುಗಳ ದರೋಡೆ ಕೇಸ್: ಮೈಸೂರಿನಲ್ಲಿ ಓರ್ವ ಶಂಕಿತ ವ್ಯಕ್ತಿ ವಶಕ್ಕೆ.

ಮೈಸೂರು : ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ ಇನ್ನೋವಾ ಕಾರು ಮಾಲೀಕ ಪತ್ತೆಯಾಗಿದ್ದು, ಕಾರನ್ನ…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ : ಸಿಎಂ ಗೆ ಕ್ಲೀನ್ ಚಿಟ್..?

ಬೆಂಗಳೂರು :- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ವರದಿ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ…

ಕಿಚ್ಚನಿಗೆ ಪ್ರಶಸ್ತಿ ಎಂದರೆ ಅಲರ್ಜಿ, ರಾಜ್ಯ ಸರ್ಕಾರದ ಪ್ರಶಸ್ತಿ ನನಗೆ ಬೇಡಾ ಎಂದ ಸುದೀಪ್..!

ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಮೊದಲು ಕೂಡಾ ತುಮಕೂರು ಯುನಿವರ್ಸಿಟಿ ನೀಡಿದ ಡಾಕ್ಟರೇಟ್ ಪದವಿ ನಾ ಕೂಡ ಕಿಚ್ಚ ಸುದೀಪ್ ಅವರು ತಿರಸ್ಕರಿಸಿದ್ದರು. ಎಕ್ಸ್ ಖಾತೆಯಲ್ಲಿ ಈ…

ಮಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಸುಧಾಮೂರ್ತಿ.

ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಂಗಳವಾರ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇಂದು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ, ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕೂಡ…

ಮೈಸೂರು ವಿವಿ ನೂತನ ಕುಲಸಚಿವರಾಗಿ ಎಂ.ಕೆ.ಸವಿತಾ.

ಮೈಸೂರು :- ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವ (ಆಡಳಿತ) ರಾಗಿ ಪ್ರವಾಸೋದ್ಯಮ ಇಲಾಖೆ ಮೈಸೂರು ಜಂಟಿ ನಿರ್ದೇಶಕರಾಗಿದ್ದ ಹಿರಿಯ ಕೆಎಎಸ್ ಅಧಿಕಾರಿ ಎಂ.ಕೆ.ಸವಿತಾ ಅವರನ್ನು ವರ್ಗಾಯಿಸಲಾಗಿದೆ. ಆ ಸ್ಥಾನದಲ್ಲಿದ್ದ ವಿ.ಆರ್. ಶೈಲಜಾ ಅವರಿಗೆ ಸ್ಥಳ ನಿಯೋಜಿಸಿಲ್ಲ.

ಮಹಾಕುಂಭಮೇಳದಲ್ಲಿ ವೈರಲ್ ಆದ ಮೊನಾಲಿಸಾಗೆ ಬಾಲಿವುಡ್ ನಿಂದ ಬಂತು ಬಂಪರ್ ಆಫರ್.

ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಸುಂದರ ಯುವತಿಯ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಆ ಯುವತಿ ಫೇಮಸ್ ಆಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ…

ಕನ್ನಡ ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಸ್ಪಷ್ಟ ಪಡಿಸಿದ ಕಿಚ್ಚ ಸುದೀಪ್.

ಕಿಚ್ಚ ಸುದೀಪ್ ಅವರು 11 ಸೀಸನ್ಗಳ ಕಾಲ ಬಿಗ್ ಬಾಸ್ ಕನ್ನಡವನ್ನು ನಿರೂಪಿಸಿದ ನಂತರ ಕಾರ್ಯಕ್ರಮದಿಂದ ನಿರ್ಗಮಿಸುತ್ತಿದ್ದಾರೆ ಎಂದು ಘೋಷಿಸಿದ್ದಾರೆ. ಇದು ಅವರ ಅಂತಿಮ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಲರ್ಸ್ ಕನ್ನಡದವರು ಅವರ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲವಾದರೂ, ಸುದೀಪ್ ಅವರು ತಮ್ಮ…

ಹಸುವಿನ ತಲೆ ಕ*ದು ದೇಹ ಕೊಂಡೊಯ್ದ ದುರುಳರು : ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ.

ಕಾರವಾರ : ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಇದರ ಬೆನ್ನಲ್ಲೇ ಮೈಸೂರಿನಲ್ಲೂ ಸಹ ಮಚ್ಚಿನಿಂದ…

ಹೈದರಾಬಾದ್ ಮೆಟ್ರೋದಲ್ಲಿ ಹೃದಯ ರವಾನೆ, ಕನ್ನಡಿಗ ವೈದ್ಯನ ನೇತೃತ್ವ.

ಹೈದರಾಬಾದ್ :- ಹೃದಯವನ್ನು ಏರ್ಲಿಫ್ಟ್ ಮಾಡಿರುವುದು ಕೇಳಿದ್ದೇವೆ, ಆ್ಯಂಬ್ಯುಲೆನ್ಸ್ನಲ್ಲಿ ರವಾನೆ ಮಾಡಿದ್ದು ನೋಡಿದ್ದೇವೆ ಆದರೆ ಮೊದಲ ಬಾರಿಗೆ ಮೆಟ್ರೋದಲ್ಲಿ ಹೃದಯ ರವಾನೆ ಮಾಡಿ ರೋಗಿಯ ಜೀವವನ್ನು ಉಳಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕರ್ನಾಟಕದ ಧಾರವಾಡ ಮೂಲದ ವೈದ್ಯರ ಅಜಯ್ ಎಂಬುವವರು ಇದರ…

ಮೆಹೆಂದಿ ಗರ್ಭಿಣಿಯರಿಗೆ ಹಾನಿಕಾರಕವೇ? ಇಲ್ಲಿದೆ ವೈದ್ಯರು ನೀಡಿರುವ ಮಾಹಿತಿ.

ಮಹಿಳೆಯರು ಹಬ್ಬ, ಮದುವೆ ಹೀಗೆ ಯಾವುದೇ ರೀತಿಯ ಆಚರಣೆ ಮೆಹೆಂದಿ ಹಚ್ಚಿಕೊಳ್ಳುತ್ತಾರೆ. ಇದೊಂದು ರೀತಿಯ ಹೆಣ್ಣು ಮಕ್ಕಳ ಅಂದ ಹೆಚ್ಚಿಸುವ ಅಲಂಕಾರಗಳಲ್ಲಿ ಒಂದು ಎಂದರೆ ತಪ್ಪಾಗಲಾರದು. ಆದರೆ ಇದು ಕೇವಲ ಕೈಗಳ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲ ಅದರ ಹೊರತಾಗಿ, ಇದು ಅನೇಕ…