ಬಿದನಗೆರೆಯಲ್ಲಿ ಇದೆ ಹನುಮಂತನ ಪತ್ನಿ ಜೊತೆ ನವಗ್ರಹಗಳ ಪತ್ನಿಯರ ವಿಶೇಷ ದೇವಾಲಯ.
ಹನುಮಂತನಿಗೆ ಮದುವೆಯಾಗಿಲ್ಲ, ಹೆಂಡತಿಯೂ ಇರಲಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹನುಮಂತನು ಆಜನ್ಮ ಬ್ರಹ್ಮಚಾರಿ ಎಂದು ಹೇಳಲಾಗುತ್ತದೆ. ಆದರೆ ಅವನಿಗೆ ಬೆವರಿನ ಹನಿಯಿಂದ ಜನಿಸಿದ ಮಕರಧ್ವಜ ಎಂಬ ಮಗನೂ ಇದ್ದಾನೆ. ಆದರೆ, ಇನ್ನು ಕೆಲವೆಡೆ ಹನುಮಂತನ ಪತ್ನಿಯರ ಬಗ್ಗೆಯೂ ಉಲ್ಲೇಖವಿದೆ. ಹನುಮಂತನ…
ಆರೋಗ್ಯಕ್ಕೆ ಹಾನಿಕಾರಕ ಅಂಶ ಹಸಿರು ಬಟಾಣಿಯಲ್ಲೂ ಪತ್ತೆ: ಆರೋಗ್ಯ ಇಲಾಖೆ.
ಬೆಂಗಳೂರು: ಬೆಂಗಳೂರಿನ ಆಹಾರಪ್ರಿಯರಿಗೆ ಆಹಾರ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ…
ಟ್ಯಾಟೂ ಪ್ರಿಯರಿಗೂ ಶಾಕ್, ಆರೋಗ್ಯ ಇಲಾಖೆ ಅಲರ್ಟ್: ಟ್ಯಾಟೂನಿಂದ ಬರುತ್ತೆ ಹೆಚ್ಐವಿ, ಕ್ಯಾನ್ಸರ್!
ಬೆಂಗಳೂರು: ಟ್ಯಾಟೂ (Tattoo) ಪ್ರಿಯರಿಗೂ ಶಾಕ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ…
ಬೆಂಗಳೂರು ವಿರುದ್ಧ ವಾರಿಯರ್ಸ್ ಗೆ ಸೂಪರ್ ಜಯ .
ಪಂದ್ಯ ದಲ್ಲಿ ಸಮಾನ ಸ್ಕೋರ್ ಗಳು ಬಂದ ನಂತರ ಪಂದ್ಯವು ಡ್ರಾಗೊಂಡಿತು. ಡಬ್ಲ್ಯೂಪಿಎಲ್ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೋಚಕ ಸೂಪರ್ಓವರ್ಗೆ ಎಡೆಮಾಡಿ ಕೊಟ್ಟ ಡಬ್ಲ್ಯೂ.ಪಿಎಲ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ಎದುರು…
ಸೆಮೀಸ್ ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ; ಟೂರ್ನಿಯಿಂದ ಹೊರಬಿದ್ದ ಪಾಕ್ .
ದುಬೈ :- ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ನೆರವಿನಿಂದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ ಟ್ರೋಫಿಯ ಹೈ ವೋಲ್ವೇಜ್ ಪಂದ್ಯದಲ್ಲಿ ಭಾರತ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದ ಭಾರತ ಸೆಮಿ…
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಸಮಿತಿ ವತಿಯಿಂದ FIR ದಾಖಲು.
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ…
ಮಹಾಶಿವರಾತ್ರಿ ಉಪವಾಸ ಮತ್ತು ಪೂಜೆ ಸಮಯದಲ್ಲಿ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು?
ಮಹಾಶಿವರಾತ್ರಿಯಂದು ಉಪವಾಸ ಮತ್ತು ಪೂಜೆ ಮಾಡುವುದರಿಂದ, ಶಿವನ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎಂದು ನಂಬಲಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ಥಿ ದಿನಾಂಕವು ಫೆಬ್ರವರಿ 26 ರ ಬುಧವಾರ ಬೆಳಿಗ್ಗೆ 11:08 ಕ್ಕೆ ಪ್ರಾರಂಭವಾಗುತ್ತದೆ. ದಿನಾಂಕ…
ಕ್ಯಾಮೆರಾದಲ್ಲಿ ಸೆರೆಯಾದ ಶ್ವೇತ ವರ್ಣದ ಜಿಂಕೆ ; ಸ್ವರ್ಗದಿಂದ ಧರೆಗಿಳಿದು ಬಂದ ಜೀವಿದಂತಿದೆ ಅಲ್ವಾ!
ಭೂಮಿಯ ಮೇಲೆ ವೈವಿದ್ಯಮಯ ಜೀವಿಗಳು ವಾಸಿಸುತ್ತವೆ. ಅವುಗಳಲ್ಲಿ ಕೆಲವೊಂದು ಅತ್ಯಪರೂಪದ ಜೀವಿಗಳು ಅಪರೂಪಕ್ಕೆ ಕಾಣಿಸಿಕೊಳ್ಳುವ ಮೂಲಕ ನಮ್ಮನ್ನು ಬೆರಗುಗೊಳಿಸುತ್ತವೆ. ಹೀಗೆ ಚಿತ್ರವಿಚಿತ್ರವಾದ ಹಾಗೂ ಮುದ್ದುಮುದ್ದಾಗಿರುವ ಜೀವಿಗಳು ಕಾಣಿಸಿಕೊಳ್ಳುವ ಘಟನೆಗಳ ಸುದ್ದಿಗಳು ವಿರಳವಾಗಿ ಕೇಳಿ ಬರುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಜೀವಿಗಳು ತಮ್ಮ ನೋಟ…
ರಾಯಚೂರು ವಿಶ್ವವಿದ್ಯಾಲಯ ಇನ್ನುಮಂದೆ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ!
ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ. ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ…
ಉಪ್ಪಿಟ್ಟು ಬೇಡ, ಅಂಗನವಾಡಿಯಲ್ಲಿ ಬಿರಿಯಾನಿ ಮತ್ತು ಚಿಕನ್ ಫ್ರೈ ಕೊಡ್ಬೇಕು ಪುಟ್ಟ ಪೋರನ ಮನವಿ..!
ಕೆಲ ಮಂತ್ರಿಗಳು, ರಾಜಕಾರಣಿಗಳು ವರ್ಷಗಳಾದ್ರೂ ಜನರ ಸಮಸ್ಯೆಯನ್ನು ಪರಿಹರಿಸಲು, ಜನರ ಬೇಡಿಕೆಗಳನ್ನು ಈಡೇರಿಸಲು ಹಿಂದೆ ಮುಂದೆ ನೋಡುತ್ತಾರೆ. ಅಂತಹವರ ಮಧ್ಯೆ ಇಲ್ಲೊಬ್ರು ಸಚಿವೆ ಪುಟ್ಟ ಪೋರನೊಬ್ಬನ ಪುಟಾಣಿ ಆಸೆಯನ್ನು ನೆರವೇರಿಸುವ ಭರವಸೆಯನ್ನು ನೀಡಿದ್ದಾರೆ. ಹೌದು ಕೇರಳ ಮೂಲದ ಬಾಲಕನೊಬ್ಬ ಉಪ್ಪಿಟ್ಟು ಬೇಡ,…














