ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ.
ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ. ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ…
ಇರುವೆಗಳಿಗೆ ಹೆದರಿ ಆ*ಹ*ಗೆ ಶರಣಾದ ಮಹಿಳೆ!
ಹೈದರಾಬಾದ್: ಬಾಲ್ಯದ ಆಘಾತಗಳು ಅಥವಾ ಇತರೆ ಕಾರಣಗಳಿಂದಾಗಿ ಬಹುತೇಕ ರಲ್ಲಿ ಒಂದಲ್ಲಾ ಒಂದು ಭಯ ಸುಪ್ತವಾಗಿ ಇರುವುದು ಸಹಜ. ಕೆಲವರಲ್ಲಿ ಅದು ಅತಿರೇಕಕ್ಕೆ ಹೋಗುವುದನ್ನೂ ಕಾಣಬಹುದು. ಹೀಗಿರುವಾಗ, ತೆಲಂಗಾಣದ ಮಹಿಳೆಯೊಬ್ಬರು ತಮ್ಮ ಮನೆ ಯಲ್ಲಿದ್ದ ಇರುವೆಗಳಿಗೆ ಹೆದರಿ, ಆ*ಹ*ಗೆ ಮಾಡಿಕೊಂಡ ಘಟನೆ…
ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಪೊಲೀಸರ ವಾಹನಗಳ ಮೇಲೆ ಕಲ್ಲೇಟು.
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ…
ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್
1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು. 50 ಲಕ್ಷ ಲೀಟರ್ ಮಾರಾಟ…
ಎಸ್‌ಎಸ್ಎಲ್‌ಸಿ, ಹಾಗೂ ದ್ವಿತೀಯ ಪಿಯು ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ.
ದ್ವಿತೀಯ ಪಿಯು ಪರೀಕ್ಷೆ ಫೆಬ್ರವರಿ 28ರಿಂದ ಹಾಗೂ ಎಸ್‌ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ…
ಸಚಿವ ಸಂಪುಟ ಪುನಾರಚನೆ ಬಗ್ಗೆ ಮತ್ತೊಮ್ಮೆ ಸುಳಿವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿ, ಸಂಪುಟ ಪುನಾರಚನೆ ವೇಳೆ ನೋಡೋಣ ಎಂದು ಹೇಳಿದರು. ನಾಲ್ಕು ಮಂದಿ ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಕುರಿತು ಪರಿಶೀಲಿಸಲಾಗುವುದು ಎಂದರು. ಇದೇ…
ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ.
ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ. ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ…
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನ ಮೇಲೆ ಆರೋಪಗಳ ಸುರಿಮಳೆ!
ಬಿಗ್ ಬಾಸ್ ಮನೆಯಲ್ಲಿ ತಮ್ಮ ಹಾಸ್ಯದಿಂದ ಹವಾ ಸೃಷ್ಟಿಸಿದ್ದ ಗಿಲ್ಲಿ ನಟ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಪಂದನಾ, ಅಶ್ವಿನಿ, ಹಾಗೂ ಜೋಡಿ ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಅವರ ವಿರುದ್ಧ ನಂಬಿಕೆ ದ್ರೋಹ ಮತ್ತು ಸ್ವಾರ್ಥದಂತಹ ಗಂಭೀರ ಆರೋಪಗಳನ್ನು ಮಾಡಿದ್ದಾರೆ.…
ಬಿಗ್ಬಾಸ್ ಸ್ಪರ್ಧಿ ರಕ್ಷಿತಾಗೆ ಕಾನೂನು ಸಂಕಷ್ಟ ಎದುರಾಗಿದೆ . ಅಶ್ವಿನಿ ಗೌಡ ವಿರುದ್ಧ ಮಾತಾಡಿದ್ದೇ ರಕ್ಷಿತಾಗೆ ತಪ್ಪಾಯ್ತಾ?
ಬಿಗ್ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ. ಬೆಂಗಳೂರು: ಬಿಗ್ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ…
World Cup 2025: ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್ ; ಮುಂಬೈನಲ್ಲಿ ಭಾರಿ ಮಳೆ
ICC Women’s World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು…















