ಹಿರಿಯ ನಟ ವಿಷ್ಣುವರ್ಧನ್ ಪುಣ್ಯಭೂಮಿ ಪುನರ್ ನಿರ್ಮಾಣಕ್ಕೆ ಆಗ್ರಹ – ವಿಷ್ಣು ಸ್ಮಾರಕದ ಮುಂದೆ ಪ್ರತಿಭಟನೆ.
ಮೈಸೂರು : ಹಿರಿಯ ನಟ ವಿಷ್ಣು ವರ್ಧನ್ ಅವರ ಪುಣ್ಯಭೂಮಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಉದ್ದೂರು ಗೇಟ್ ನಲ್ಲಿರುವ ವಿಷ್ಣುವರ್ಧನ್ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡ…
ಪ್ರೀ ಬುಕ್ಕಿಂಗ್ ನಲ್ಲಿ ದಾಖಲೆ ಮಾಡಿದ ರಜನಿಯ ”ಕೂಲಿ” ! ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.
ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾಗಳು ಎಂದರೆ ಎಲ್ಲರಿಗೂ ಸಿಕ್ಕಾಪಟ್ಟೆ ಇಷ್ಟ. ರಜನಿಕಾಂತ್ ಹೊಸ ಸಿನಿಮಾ ಅನೌನ್ಸ್ ಆದ್ರೆ ಸಾಕು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತೆ ಆಗುತ್ತೆ. ಅಷ್ಟರ ಮಟ್ಟಿಗೆ ಥಿಯೇಟರ್ಗಳಲ್ಲಿ ಅವರ ಅಭಿಮಾನಿಗಳಂತೂ…
ಉಪೇಂದ್ರನನ್ನ ಹಾಡಿಹೊಗಳಿದ ತಲೈವಾ! ” ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ ” ಎಂದ ರಜನಿಕಾಂತ್.
‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ‘ಕೂಲಿ’ ಸಿನಿಮಾದಲ್ಲಿ ‘ರಿಯಲ್ ಸ್ಟಾರ್’ ಉಪೇಂದ್ರ ಕೂಡ ನಟಿಸಿದ್ದಾರೆ. ‘ಕೂಲಿ’ ಸಿನಿಮಾದಲ್ಲಿ ಉಪ್ಪಿ ಕಲೀಶ ಎಂಬ ಪಾತ್ರ ಮಾಡಿದ್ದು, ಅವರನ್ನು ತೆರೆಮೇಲೆ ನೋಡಲು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಸದ್ಯ ಉಪೇಂದ್ರ ಅವರ ಬಗ್ಗೆ ರಜನಿಕಾಂತ್ ಹೊಗಳಿ…
ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ !
ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ…
ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…
ನಟ ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪ ಪ್ರಕರಣ ದಾಖಲು
ನಟ ಧ್ರುವ ಸರ್ಜಾ ಅವರು ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಡೈರೆಕ್ಟರ್ ರಾಘವೇಂದ್ರ ಹೆಗಡೆಯಿಂದ ಕೋಟಿ ಕೋಟಿ ಹಣ ಪಡೆದಿರುವ ಆರೋಪ ಮಾಡಲಾಗಿದೆ. ಧ್ರುವಾ ಸರ್ಜಾ ವಿರುದ್ಧ ನಿರ್ದೇಶಕ ರಾಘವೇಂದ್ರ…
‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .
ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ…
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ : ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ ಎಂದು ಕಣ್ಣೀರಿಟ್ಟ ನಿರ್ದೇಶಕ ರವಿ ಶ್ರೀವತ್ಸ..
ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಈ ಸಂಬಂಧ ಅವರ ಅಭಿಮಾನಿಗಳು ಸ್ಟುಡಿಯೋ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಇದೇ ವೇಳೆ ನಿರ್ದೇಶಕ ರವಿ ಶ್ರೀವತ್ಸ ಅವರು ಕಣ್ಣೀರು…














ನಟಿ ರಮ್ಯಾ ಬಳಿಕ ಸೋನು ಶೆಟ್ಟಿಗೂ ಬಂತು ಅಶ್ಲೀಲ ಕಮೆಂಟ್ಸ್.
ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್ಗಳ ಈಟಿ ಈಗ ಮತ್ತೊಬ್ಬ ಮಾಡೆಲ್ ಒಬ್ಬರತ್ತ ತಿರುಗಿವೆ. ರಮ್ಯಾ ನಂತರ ಮಾಡೆಲ್ ಒಬ್ಬರಿಗೆ ಅದೆ ರೀತಿಯ ಕಿರುಕುಳ ಶುರುವಾಗಿದೆ ಅಂತ ಆ ಮಾಡೆಲ್ ಆರೋಪಿಸಿದ್ದಾರೆ. ಅಭಿಮಾನದ ಹೆಸರಲ್ಲಿ ರಮ್ಯಾಗೆ ಚುಚ್ಚಿದ ಅಶ್ಲೀಲ ಮೆಸೆಜ್ಗಳ…