ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರಾಮ್​ ಚರಣ್

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್​ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ ಗೌರವಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು.ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಟಾರ್ ನಟ ರಾಮ್​ ಚರಣ್ ಭೇಟಿಯಾಗಿದ್ದಾರೆ. ಮೈಸೂರಿನಲ್ಲಿ…

ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್

ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ…

ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ

ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು…

ಸಮಾಜಮುಖಿ ಕೆಲಸಗಳಲ್ಲಿ ಬ್ಯುಸಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ…!

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿದ್ದಾರೆ. ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ ಮೈಸೂರಿನಲ್ಲಿ ಮಾವುತರ ಕುಟುಂಬಕ್ಕೆ ಕುಕ್ಕರ್ ನೀಡಿ, ಭರ್ಜರಿ ಊಟ ಹಾಕಿಸಿದ್ದಾರೆ.…

ಸ್ಟಾರ್ ನಟ ವಿಶಾಲ್ ನಿಶ್ಚಿತಾರ್ಥ !

ತಮಿಳು ಸ್ಟಾರ್ ನಟ ವಿಶಾಲ್ ಅವರ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಇಂದು ನಟ ವಿಶಾಲ್​ ಅವರ ಹುಟ್ಟು ಹಬ್ಬ. ಮತ್ತೊಂದು ಹುಟ್ಟು ಹಬ್ಬದ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೌದು, ನಟ ವಿಶಾಲ್, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ…

ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ವಶಪಡಿಸಿಕೊಳ್ಳುವಂತೆ ಸರ್ಕಾರದಿಂದ ಪತ್ರ ?

ಬೆಂಗಳೂರು: ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಅರಣ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ…

ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ : ಮೂರು ಗಂಟಲ್ಲಿ ಒಂದಾದ ರೋಷನ್ ಅನುಶ್ರೀ !

ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರು ಇಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ…

ಸ್ಟಾರ್​ ನಿರೂಪಕಿ ಅನುಶ್ರಿ-ರೋಷನ್; ಅರಿಶಿಣ ಶಾಸ್ತ…!

ಕನ್ನಡದ ಸ್ಟಾರ್​ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ, ನಿರೂಪಕಿ ಆಗಿರೋ ಅನುಶ್ರೀ ರೋಷನ್​ ಎಂಬುವವರ ಜೊತೆಗೆ ಇಂದು ಮದುವೆ ಆಗಲಿದ್ದಾರೆ.   ಈಗಾಗಲೇ ಅನುಶ್ರೀ ಹಾಗೂ ರೋಷನ್ ಅದ್ಧೂರಿಯಾಗಿ ಅರಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಮುಖಕ್ಕೆ ಅರಿಶಿಣ ಹಚ್ಚಿಕೊಂಡು…

ಸಂಜಯ್ ದತ್ ಪುತ್ರಿ ತಂದೆಯ ವಿರುದ್ಧ ಪರೋಕ್ಷ ಪೋಸ್ಟ್ ….!

ನಟ ಸಂಜಯ್ ದತ್ ಅವರ ಮೊದಲ ಪತ್ನಿ ರಿಚಾ ಶರ್ಮಾ ಅವರ ಪುತ್ರಿ ತ್ರಿಶಾಲ ದತ್ ಸಾಮಾಜಿಕ ಮಾಧ್ಯಮದಲ್ಲಿ ಒಂದು ಕ್ರಿಪ್ಟಿಕ್ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರಿಂದಾಗಿ ಸಂಜಯ್ ಮತ್ತು ತ್ರಿಶಾಲ ನಡುವಿನ ಸಂಬಂಧ ಎಲ್ಲೆಡೆ ಚರ್ಚೆಯಾಗುತ್ತಿದೆ. ತ್ರಿಶಾಲ ಅವರ ಸಾಮಾಜಿಕ ಮಾಧ್ಯಮದ…