ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ
ಸಿಲಿಕಾನ್ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ. ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1…
SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ.
ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…
ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್
1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು. 50 ಲಕ್ಷ ಲೀಟರ್ ಮಾರಾಟ…
ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದಿದ್ಯಾಕೆ ಡಿಕೆ ಶಿವಕುಮಾರ್; ಕಬ್ಬನ್ ಪಾರ್ಕ್ನಲ್ಲಿ ಡಿಸಿಎಂ ನಡಿಗೆ
ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು. ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM…
ರಸ್ತೆ ದಾಟುತಿದ್ದ ವೃದ್ಧನಿಗೆ BMTC ಬಸ್ ಡಿಕ್ಕಿ ಹೊಡೆದು ವೃದ್ಧನ ಸಾ*ವು
ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್ನಿಂದ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಉಸಿರು ಚೆಲ್ಲಿದ್ದಾರೆ. ವೃದ್ಧ ಶಂಕರ್ ನಾರಾಯಣ್ (76) ಜೀವ ಕಳೆದುಕೊಂಡವರು. ಓ ಫಾರ್ಮ್ ಕಡೆಯಿಂದ ಚನ್ನಸಂದ್ರ ಕಡೆಗೆ…
ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …!
ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು…











