ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್​ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ…

ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

ಸಿಲಿಕಾನ್‌ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ. ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1…

SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ.

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾ*!

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…

ರಾಜ್ಯದಲ್ಲಿ ದರ ಏರಿಕೆ ಸುಳಿವು ಕೊಟ್ಟ ಡಿ.ಕೆ.ಸುರೇಶ್

1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗು ತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ವಾಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನು ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದರು. 50 ಲಕ್ಷ ಲೀಟರ್ ಮಾರಾಟ…

ಕುಮಾರಸ್ವಾಮಿ ಖಾಲಿ ಟ್ರಂಕ್​ ಎಂದಿದ್ಯಾಕೆ ಡಿಕೆ ಶಿವಕುಮಾರ್;​ ಕಬ್ಬನ್ ಪಾರ್ಕ್​​ನಲ್ಲಿ ಡಿಸಿಎಂ ನಡಿಗೆ​​

ಕಬ್ಬನ್ ಪಾರ್ಕ್ ನಲ್ಲಿರೋ ಶೇಷಾದ್ರಿ ಅಯ್ಯರ್ ಪ್ರತಿಮೆಗೆ ಡಿಸಿಎಂ ಡಿಕೆ ಶಿವಕುಮಾರ್​ ಪುಷ್ಪಾರ್ಚನೆ ಮಾಡಿದ್ರು. ಮೈಸೂರು ದಿವಾನ್ ಆಗಿದ್ದ ಶೇಷಾದ್ರಿ ಅಯ್ಯರ್, ವಾಕ್ ಮುಗಿಸಿ ವೇದಿಕೆಗೆ ಬಂದ ಡಿಸಿಎಂ ಜನರ ಜೊತೆ ಸಂವಾದ ನಡೆಸಿದ್ರು. ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM…

ರಸ್ತೆ ದಾಟುತಿದ್ದ ವೃದ್ಧನಿಗೆ BMTC ಬಸ್ ಡಿಕ್ಕಿ ಹೊಡೆದು ವೃದ್ಧನ ಸಾ*ವು

ನಗರದಲ್ಲಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಬಿಎಂಟಿಸಿ ಬಸ್​ನಿಂದ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಉಸಿರು ಚೆಲ್ಲಿದ್ದಾರೆ. ವೃದ್ಧ ಶಂಕರ್ ನಾರಾಯಣ್ (76) ಜೀವ ಕಳೆದುಕೊಂಡವರು. ಓ ಫಾರ್ಮ್ ಕಡೆಯಿಂದ ಚನ್ನಸಂದ್ರ ಕಡೆಗೆ…

ಬೆಂಗಳೂರಿನ ಮದ್ಯಪ್ರಿಯರಿಗೆ ೯ಇಂದು ಕುಡಿತಕ್ಕೆ ಬ್ರೇಕ್ …!

  ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದು ಮದ್ಯ ಮಾರಾಟ ನಿಷೇಧ ಹೇರಲಾಗಿದೆ. ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸಿಎಲ್ -4 ಸಿಎಲ್-6 ಪರವಾನಗಿ ಹೊರತು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!