ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!
ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…
ಆಸ್ಕರ್ ರೇಸ್ನಲ್ಲಿ ಕಾಂತಾರ ಚಾಪ್ಟರ್ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ
ಆಸ್ಕರ್ ರೇಸ್ನಲ್ಲಿ ಕಾಂತಾರ ಚಾಪ್ಟರ್ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ ‘ಕಾಂತಾರ-1’ ಹಾಗೂ ‘ಮಹಾವತಾರ್ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು…
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆಯಿಂದ ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ…
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್
ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…
ಹೆರಿಗೆ ನೋವಿನ ಬಳಿಕ ಬಾಲಕಿ ಮೇಲಿನ ಅ***ರ ಬೆಳಕಿಗೆ ಬಂದಿದೆ
ನೇಪಾಳ: 15ರ ಬಾಲಕಿಯ ಗರ್ಭಿಣಿ ಮಾಡಿದ 17ರ ಬಾಲಕ ಅರೆಸ್ಟ್ ತನ್ನ ನೆರೆಮನೆಯ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ 17 ವರ್ಷದ ಕಾನೂನು ಸಂಘರ್ಷಕ್ಕೊಳಗಾಗದ ಬಾಲಕನೊಬ್ಬನನ್ನು ಶಂಕರಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನೇಪಾಳ…
2026ರ ಏಷ್ಯನ್ ಕ್ರೀಡಾಕೂಟ; ಭಾರತ ಪುರುಷರ ಫುಟ್ಬಾಲ್ ತಂಡಕ್ಕಿಲ್ಲ ಅವಕಾಶ?
ನವದೆಹಲಿ: 2026ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಭಾರತ ಪುರುಷರ ಫುಟ್ಬಾಲ್ ತಂಡವನ್ನು ಕಳುಹಿಸುವ ಸಾಧ್ಯತೆ ಕಡಿಮೆಯಾಗಿದೆ. ಆದರೆ ಕನಿಷ್ಠ ಬೆಳ್ಳಿ ಪದಕದ ನಿರೀಕ್ಷೆಯಲ್ಲಿರುವ ಮಹಿಳಾ ಫುಟ್ಬಾಲ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಗಳು ಸೂಚಿಸುತ್ತವೆ. ಈ…
‘ನಾನು ಭಾರತದಲ್ಲೇ ಇರೆನಿಸ್ಕೊಂಡೆ’ — ನೈಜೀರಿಯನ್ ಯುವಕನ 10 ಕಾರಣಗಳು ವೈರಲ್!
ವಿದೇಶಗಳಲ್ಲಿ ಬದುಕುವುದು ಇಷ್ಟವಿಲ್ಲ, ಭಾರತವೇ ನನ್ನ ಮನೆ ಎಂಬ ನೈಜೀರಿಯನ್ ಯುವಕನ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ಯಾಸ್ಕಲ್ ಒಲಲೆಯಿ, ನೈಜೀರಿಯಾದ ಯುವಕ, ಭಾರತದಲ್ಲಿ ವಾಸಿಸಲು ತೀವ್ರ ಆಸಕ್ತಿ ಹೊಂದಿದ್ದಾರೆ. 2021ರಲ್ಲಿ ಲಾಗೋಸ್ ವಿಶ್ವವಿದ್ಯಾಲಯದಿಂದ ತಮ್ಮ ಶಿಕ್ಷಣವನ್ನು ನಿಲ್ಲಿಸಿ,…
ಓಪನರ್ ‘ಸಂಜು’ ಸೂಪರ್..! ಮಿಡ್ಲ್ನಲ್ಲಿ ಮಂಕು..!
ಏಷ್ಯಾಕಪ್ಗೆ ಟೀಮ್ ಇಂಡಿಯಾ ಪ್ರಕಟವಾಗಿದ್ದಾಗಿದೆ. ಆದ್ರೆ, ಈ ತಂಡದ ಆಯ್ಕೆಯ ಪ್ರಶ್ನೆಗಳು, ಚರ್ಚೆಗಳು ಮಾತ್ರ ಇನ್ನು ನಿಂತಿಲ್ಲ. ಆದ್ರೀಗ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಕ್ರಮಾಂಕದ ಪ್ರಶ್ನೆ ಎದ್ದಿದೆ. ಈ ಸ್ಟೋರಿನಾ ನೋಡಿದ್ರೆ, ಸಂಜು ಸ್ಲಾಟ್ ಬಗ್ಗೆ ಮ್ಯಾನೇಜ್ಮೆಂಟ್ಗೂ ಗೊಂದಲ ಸೃಷ್ಟಿಯಾಗೋದ್ರಲ್ಲಿ ಡೌಟೇ…
ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು.!
ಮೈಲಾರಿ ಹೋಟೆಲ್‌ನಲ್ಲಿ ಸಿಎಂ ದೋಸೆ, ಇಡ್ಲಿ ಸವಿದರು. ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಐಜಿಪಿ ಬೋರಲಿಂಗಯ್ಯ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಾಥ್ ನೀಡಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು. ನಗರಕ್ಕೆ ಭೇಟಿ…














