ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…
ಟಾಕ್ಸಿಕ್’ನಲ್ಲಿ ಯಶ್ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್ ಎಂದ ಸಾನ್ವಿ ಸುದೀಪ್
‘ಟಾಕ್ಸಿಕ್’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್ ಪುತ್ರಿ, ಗಾಯಕಿ ಸಾನ್ವಿ ಸುದೀಪ್ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!
ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಪ್ರಸಿದ್ಧ ‘ಎವರೆಸ್ಟ್ ಫುಡ್ ಪ್ರಾಡಕ್ಟ್ಸ್’ ಹಾಗೂ ‘ಲಾಲ್ಜಿ ಗೋಧು (LG)’ ಕಂಪನಿಗಳ ಇಂಗಿನ ಪುಡಿ (Asafoetida) ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಈ ಎರಡೂ…
ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?
ನೇಪಾಳದ ರಸುವಾ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಹಠಾತ್ ಭೀಕರ ಪ್ರವಾಹಕ್ಕೆ ಹಿಮಾಲಯ ಪ್ರದೇಶದಲ್ಲಿ ಚೀನಾ ಕೈಗೊಂಡಿರುವ ಮೂಲಸೌಕರ್ಯ ನಿರ್ಮಾಣ ಚಟುವಟಿಕೆಗಳೇ ಮುಖ್ಯ ಕಾರಣ ಎಂದು ‘ನೇಪಾಳ ಕರೆಸ್ಪಾಂಡೆನ್ಸ್’ ಎಂಬ ಪತ್ರಕರ್ತರ ಗುಂಪು ಗಂಭೀರ ಆರೋಪ ಮಾಡಿದೆ. ಚೀನಾ-ನೇಪಾಳ ಗಡಿಯ ಸೂಕ್ಷ್ಮ ಹಿಮನದಿ…
ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ
ಹಬ್ಬಗಳ ಆರಂಭವಾಗುತ್ತಿರುವ ಬೆನ್ನಲ್ಲೇ ಅಗತ್ಯ ವಸ್ತುವಾದ ಈರುಳ್ಳಿಯ ಬೆಲೆ ಗಗನಕ್ಕೇರುತ್ತಿದ್ದು, ಸಾರ್ವಜನಿಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕೇಂದ್ರ ಸರ್ಕಾರವು ಬೆಲೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 25ರಿಂದ 50…
ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !
ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…
ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !
ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…
ಅವಧಿಗೂ ಮುನ್ನವೇ ಫೋಟೋ ಶೂಟ್: ಭಾರೀ ಚರ್ಚೆ!
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಸುದ್ದಿ ಸದ್ದು ಮಾಡುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅವಧಿಗೂ ಮುನ್ನವೇ 16ನೇ ವಿಧಾನಸಭೆಯ ಎಲ್ಲಾ ಸದಸ್ಯರ ಗ್ರೂಪ್ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆಯೋ? ಸ್ಪೀಕರ್ ಬದಲಾವಣೆಯೋ…
ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!
ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…












