ಬ್ಯಾಂಕಾಕ್ ನಲ್ಲಿ ಸಂಭವಿಸಿದ ಭೂಕಂಪಕ್ಕೂ ಸಮುದ್ರದ ಮೇಲ್ದಂಡೆಯಲ್ಲಿ ಕಾಣಿಸಿಕೊಂಡ ಓರ್ಫಿಶ್ ಗೂ ಸಂಬಂಧ ಇದ್ಯಾ!?
ಮಾರ್ಚ್ 3,2025 ರಲ್ಲಿ 2025 ಕ್ಕೆ ವಿಶ್ವವೇ ಅಂತ್ಯ ಕಾಣಲಿದೆ ಅಂತೆ ಇದು ನಿಜನ ಎಂದು ಸುದ್ದಿಯನ್ನ ಮಾಡಿದ್ವಿ ಈ ಸುದ್ದಿಗೆ ಕಾರಣ ಏನಪ್ಪಾ ಅಂತ ಹೇಳಿದ್ರೆ ಸಮುದ್ರದ ಆಳ ಭಾಗದಲ್ಲಿ ಇರತಕ್ಕಂತಹ ಓರ್ಫಿಶ್ ಮೀನುಗಳು ಸಮುದ್ರದ ಮೇಲ್ಭಾಗದಲ್ಲಿ ಕಂಡಂತಹದ್ದು. …
ಚಾಮುಂಡಿ ಬೆಟ್ಟ ಗ್ರಾಮ ವ್ಯಾಪ್ತಿಯ ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ : ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR
ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್. ರವಿ ಕುಮಾರ್, ಇವರ ಸಹೋದರ ವೈ.ಎಸ್. ರಮೇಶ್ ಬಾಬು, ತಾವರೆಕಟ್ಟೆ ಗ್ರಾಮದ ನಿವಾಸಿ ಕೆಸ್ಸಾರ್ಟಿಸಿ…
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭಾಶಯ ಕೋರಲು ಇಲ್ಲಿವೆ ಸಂದೇಶಗಳು
ಹೆಣ್ಣು ಇಲ್ಲದೇ ಹೋದರೆ ಸೃಷ್ಟಿಯೇ ಆಗದು. ಹಾಗಾಗಿ ಈ ಸೃಷ್ಟಿಯೇ ಹೆಣ್ಣು. ಹೆಣ್ಣೆಂಬ ಜೀವವೂ ತಾಯಿ, ಸ್ನೇಹಿತೆ, ಪತ್ನಿ, ಸಹೋದ್ಯೋಗಿ, ಮಗಳು ಹೀಗೆ ಹಲವು ಪಾತ್ರಗಳನ್ನು ನಿಭಾಯಿಸುತ್ತಾಳೆ. ಪ್ರತಿಯೊಬ್ಬರ ಜೀವನದಲ್ಲಿಯೂ ಹೆಣ್ಣಿನ ಪಾತ್ರವೂ ಅಗಾಧವಾದದ್ದು, ಹೀಗಾಗಿ ಆಕೆಗಾಗಿ ಒಂದು ದಿನವನ್ನು ಮೀಸಲಿಡಲಾಗಿದೆ.…
ಆಧುನಿಕ ಶಾಲೆಯ ಲೋಗೋ ಲಾಂಚ್ ಮಾಡಿದ ಮಹಾಯೋಗಿಗಳು
ಆಧುನಿಕ AI ತಂತ್ರಜ್ಞಾನದೊಂದಿಗೆ ಓಡುತ್ತಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ನಡೆಸಬೇಕಾಗಿರುವ ಮುಂದಿನ ಪೀಳಿಗೆಯ ಮಕ್ಕಳಿಗಾಗಿ ತಂತ್ರಜ್ಞಾನ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಎಂಬ ಪ್ರಿ ಸ್ಕೂಲ್ ಶಾಲೆಯೊಂದು 2025ರ ಶೈಕ್ಷಣಿಕ ವರ್ಷದಲ್ಲಿ ಮೈಸೂರಿನ ಬಳ್ಳಾಲ್ ವೃತ್ತದ ಬಳಿ ಇರುವ…
‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು
‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ…
ಭಾರತದಿಂದ ಬಾಂಗ್ಲಾದೇಶಕ್ಕೆ ಮತ್ತೆ 16,000 ಟನ್ ಅಕ್ಕಿ ಸಾಗಾಟ.
ಢಾಕಾ :- ಕಳೆದ ವರ್ಷದ ಆಗಸ್ಟ್ನಲ್ಲಿ ಶೇಖ್ ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದ ನಂತರ ಉಭಯ ದೇಶಗಳ ನಡುವೆ ಸಂಬಂಧ ಹದಗೆಟ್ಟಿದ್ದು, ಈ ನಡುವೆಯೂ ಭಾರತ ಬಾಂಗ್ಲಾದೇಶಕ್ಕೆ ಎರಡನೇ ಬಾರಿಗೆ ಇದೀಗ ಸಾವಿರಾರು ಟನ್ ಅಕ್ಕಿ ಕಳುಹಿಸಿಕೊಟ್ಟಿದೆ. ಅಪಾರ ಪ್ರಮಾಣದ…
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…
ಮೈಸೂರಿನ ಮೊದಲ ಮಹಿಳಾ ಲಯನ್ಸ್ ಕ್ಲಬ್ ಗೆ ಅಧ್ಯಕ್ಷೆಯಾಗಿ ಮೀನಾಕುಮಾರಿ ಪದಗ್ರಹಣ ಮೈಸೂರಿನ ಲಯನ್ಸ್ ಕ್ಲಬ್ ಗಂಗೋತ್ರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಪದಗ್ರಹಣ ಸಮಾರಂಭ ನೆರವೇರಿ ಎಲ್ಲರ ಪ್ರಸಂಶೆಗೆ ಪಾತ್ರವಾಯಿತು.. ಯಾವತ್ತೂ ಸಾಮಾಜಿಕ ಕಾರ್ಯಗಳಿಗೆ ತನ್ನನ್ನು ಗುರುತಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಹೆಸರು…
ಮೈಮುಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್. ಸುರೇಶ್ ನಾಯ್ಕ್ ಅಧಿಕಾರ ಸ್ವೀಕಾರ
ಮೈಸೂರು : ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್.ಸುರೇಶ್ ನಾಯ್ಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್.ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ಧಾರವಾಡ ಹಾಲು…














