ಶಿವಮೊಗ್ಗ ಜಿಲ್ಲೆಯ ಶಾಲೆಯಲ್ಲಿ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ.

ಬೆಂಗಳೂರು : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸಿಎಂ…

ಮೈಸೂರಿನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ.!

ಮೈಸೂರು : ಇಂದು ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಕೆಸರೆ ನೀರು ಸಂಸ್ಕರಣಾ ಘಟಕ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಕೆಸರೆ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತ ಫಣೀಂದ್ರ…

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ನಿಧನ.

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ…

ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ

ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ.ಕೆ.ಬಿ. ಗಣಪತಿ ನಿಧನ ಮೈಸೂರು: ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಗಣಪತಿ (85) ಇಂದು ಬೆಳಗ್ಗೆ ನಗರದಲ್ಲಿ ನಿಧನರಾದರು. ಅವರು ತಮ್ಮ ಪತ್ನಿ ರಾಲಿ…

ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ…

ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ; ಗುಂಡೂರಾವ್ ಮಾಹಿತಿ.

ಬೆಂಗಳೂರು : ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ತಜ್ಞರ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರೋನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ ಎಂದು…

ಮದುವೆಯಾಗದೆ ತಾಯಿಯಾದ ನಟಿ ಭಾವನಾ!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ…

ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ!

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ…

40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…?

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ.…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!