ದಿವ್ಯಾಂಗ ವಿದ್ಯಾರ್ಥಿಯ ಬಾಯೊಳಗೆ ಮೆಣಸಿನಕಾಯಿ ತುರುಕಿ ಶಿಕ್ಷಕ ಚಿತ್ರಹಿಂಸೆ ನೀಡಿದ್ದಾನೆ…!
ದಿವ್ಯಾಂಗ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ನಾನಾ ರೀತಿಯಲ್ಲಿ ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಶುಭಂ ಸಕ್ಸೇನಾನನ್ನು ಬಂಧಿಸಲಾಗಿದೆ. ಸೆಕ್ಟರ್ -49 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅನುಜ್ ಕುಮಾರ್ ಸೈನಿ…
ಸೋರೆಕಾಯಿ ಸೇವನೆಯು ಈ ಕೆಲವು ಜನರಿಗೆ ಹಾನಿಕಾರಕ !
ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಸೋರೆಕಾಯಿ ಸೇವನೆ ಪ್ರಯೋಜನಕಾರಿಯಾಗಿದೆ. ಆದರೆ, ಇದೇ ಸೋರೆಕಾಯಿ ತಿನ್ನುವುದರಿಂದ ಹಾನಿಕಾರಕವಾಗುವ ಹಲವು ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ ಯಾರೆಲ್ಲಾ ಸೋರೆಕಾಯಿಯನ್ನು ತಿನ್ನಬಾರದು. ಸೋರೆಕಾಯಿ ಅಥವಾ ಘಿಯಾ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ,…
ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ
ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಿರುತೆರೆ ಎರಡರಲ್ಲೂ ತಮ್ಮ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ…
ನಿಮಗೇನಾದ್ರೂ ನೆಲದ ಮೇಲೆ ಮಲಗುವ ಅಭ್ಯಾಸ ಇದ್ರೆ, ವೈದ್ಯರು ಏನ್ ಹೇಳ್ತಾರೆ ನೋಡಿ….
ತುಂಬಾ ಜನರಿಗೆ ನೆಲದ ಮೇಲೆ ಮಲಗುವ ಅಭ್ಯಾಸ ಇರುತ್ತದೆ. ಅದೆಂತಹದ್ದೇ ಲಗ್ಶುರಿ ಹಾಸಿಗೆ ಇರಲಿ ನೆಲಕ್ಕಿಂತ ಒಳ್ಳೆಯದು ಇಲ್ಲ ಎನ್ನುವವರು ಈಗಿನ ಕಾಲದಲ್ಲಿಯೂ ಹೆಚ್ಚಾಗೆ ಇದ್ದಾರೆ. ಆದರೆ ಆ ರೀತಿಯ ಯಾವುದೇ ಹಾಸಿಗೆ ಇಲ್ಲದೆ ಮಲಗಿಕೊಳ್ಳುವುದು ಎಷ್ಟು ಉತ್ತಮ…. ಅದು ಯಾವ…
ಏಪ್ರಿಲ್ 6, 2024 ರ ರಾಮನವಮಿಯಂದು ಉಪವಾಸ ಆಚರಿಸುವುದು ಹೇಗೆ ?
ಈ ವರ್ಷ ರಾಮ ನವಮಿಯನ್ನು ಏಪ್ರಿಲ್ 6 ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ದಿನದಂದು ದೇಶಾದ್ಯಂತ ರಾಮ ದೇವಾಲಯಗಳಲ್ಲಿ ಹಬ್ಬಗಳು ಭರದಿಂದ ಸಾಗಲಿವೆ. ಈ ಪರಿಸ್ಥಿತಿಯಲ್ಲಿ, ಕೆಲವು ಭಕ್ತರು ರಾಮ ನವಮಿಯಂದು ಉಪವಾಸ ಆಚರಿಸುತ್ತಾರೆ. ಜೊತೆಗೆ ರಾಮ ನವಮಿಯಂದು ನಾವು…
ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು.
ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು…
ಬೆಳಗ್ಗೆ SSLC ಪರೀಕ್ಷೆ, ರಾತ್ರಿ ತಂದೆ ಸಾ*ವು ;ದುಃಖದಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿನಿ!…..
ನಿನ್ನೆ ರಾತ್ರಿಯೇ ಏಕಾಏಕಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ ತಂದೆ ನೂರಹಸನ.ತಂದೆಯ ಆಸೆ ಈಡೇರಿಸಲು ದುಃಖದಲ್ಲೂ ನಿರ್ಧಾರ ಮಾಡಿದ ವಿದ್ಯಾರ್ಥಿನಿ.ಮಗಳೇ ನಾನೇ ನಿನ್ನನ್ನು ಬೆಳಗ್ಗೆ ಪರೀಕ್ಷೆಗೆ ಬಿಡುವುದಾಗಿ ಹೇಳಿದ್ದರು.ತಂದೆ ಸಾವಿನ ದುಃಖದಲ್ಲೂ ಮಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ…
3ನೇ ಮಗುವಿಗೆ ಜನ್ಮ ನೀಡಿದರೆ ಮಹಿಳೆಯರಿಗೆ ಬಂಪರ್ ಆಫರ್!ಆಂಧ್ರ ಸಂಸದ ಅಪ್ಪಲನಾಯ್ಡು ಘೋಷಣೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ವೇಳೆ ತೆಲುಗು ದೇಶಂ ಪಕ್ಷದ ‘ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, ಈ ರೀತಿಯಾಗಿ ಘೋಷಣೆ ನೀಡಿದ್ದಾರೆ. 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ ಮಾಡಿ ದ್ದಾರೆ. ಇದೀಗ ಈ ಆಂಧ್ರಪ್ರದೇಶದಲ್ಲಿ ಭಾರೀ…
ಕೋಳಿಮಾಂಸವನ್ನು ಫ್ರಿಡ್ಜ್ ನಲ್ಲಿ ದೀರ್ಘಕಾಲ ಕೆಡದಂತೆ ಸಂಗ್ರಹಿಸುವ ಸಿಂಪಲ್ ಟಿಪ್ಸ್.
ನಾವು ಆಹಾರ ಪದಾರ್ಥಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುವ ಹಲವಾರು ವಿಧಾನಗಳ ಬಗ್ಗೆ ಕೇಳಿದ್ದೇವೆ. ಸಾಮಾನ್ಯವಾಗಿ ಖರೀದಿಸಿದ ಕಚ್ಚಾ ಕೋಳಿಯ ಮಾಂಸವನ್ನು ಸಾಮಾನ್ಯವಾಗಿ ಬೇಗನೇ ಬಳಸಲಾಗುವುದನ್ನು ನೋಡಿದ್ದೇವೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದಲ್ಲಿ, ಮತ್ತು ಅದನ್ನು ಶೇಖರಣೆ ಮಾಡಬೇಕು ಎಂದಲ್ಲಿ ಸರಿಯಾದ…
ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.
ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ,…















