ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್

IPL 2026 LSG vs KKR: ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ…

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ…

ಚೇಸ್ ಮಾಸ್ಟರ್ ಕಿಂಗ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಗೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳಿಪಟ

Chase Master Records: ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ನಾಗಾಲೋಟ ಮುಂದುವರೆದಿದೆ. ಎಸ್​ಆರ್​ಹೆಚ್ ವಿರುದ್ಧ 69 ರನ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಪಾಕ್ ದಾಂಡಿಗ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಅತ್ಯಧಿಕ ರನ್​ಗಳಿಸಿದ…

ಅಧ್ಬುತ ಕ್ಯಾಚ್ ಹಿಡಿದ ಸಾಲ್ಟ್ ಫ್ಯಾನ್ಸ್ ಆದ್ರು ಫ್ಲ್ಯಾಟ್….

ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯ ಮಾರ್ಚ್ 28 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು.ಈ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ…