ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!
ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…
ಗೋಲ್ಡನ್ ಡಕ್, ಡೈಮಂಡ್ ಡಕ್, ಅಲ್ಲದೆ ಕ್ರಿಕೆಟ್ನಲ್ಲಿ 8 ಡಕ್ ಔಟ್ಗಳಿವೆ ಗೊತ್ತಾ? ಗೊತ್ತಿಲ್ಲವಾದಾರೆ ಈ ಮಾಹಿತಿ ನಿಮಗಾಗಿ….
ಕ್ರಿಕೆಟ್ನಲ್ಲಿ ಡಕ್ ಔಟ್ ಎಂಬ ಪದ ಬಳಸುವುದು ನೀವೆಲ್ಲಾ ಕೇಳಿರುತ್ತೀರಿ, ಇಲ್ಲಾ ಓದಿರುತ್ತೀರಿ. ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದರೆ ಗೋಲ್ಡನ್ ಡಕ್ ಎಂಬ ಪದ ಬಳಕೆ ಕೇಳಿ ಬರುತ್ತಿರುತ್ತವೆ. ಆದರೆ ಆಟಗಾರನೊಬ್ಬ ಶೂನ್ಯಕ್ಕೆ ಔಟಾಗುವುದನ್ನು ಗೋಲ್ಡನ್ ಡಕ್ ಎಂದು ನೀವಂದುಕೊಂಡಿದ್ದರೆ…
ಮಹಿಳಾ ಕ್ರಿಕೆಟ್ ಗೆ ವರದಾನ ; ಸ್ಮೃತಿ ಮಂಧಾನ : ಒಂದೇ ಪಂದ್ಯದಲ್ಲಿ ಹಲವಾರು ದಾಖಲೆಗಳು ಉಡೀಸ್….
ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಇನಿಂಗ್ಸ್ ಆರಂಭಿಸಿದ ಸ್ಮೃತಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಂಗ್ಲ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಟೀಮ್…
ಆಪತ್ಬಾಂಧವನಿಂದ ಕೊನೆಗೂ ಸಿಕ್ತು ಗ್ರೀನ್ ಸಿಗ್ನಲ್…. ಕ್ರಿಕೆಟ್ ಲೋಕಕ್ಕೆ ಮತ್ತೆ ಮರಳಿದ mr. 360….
2025 ರ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ನಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್ಗಳನ್ನು ಎಬಿ ಡಿವಿಲಿಯರ್ಸ್ ಮುನ್ನಡೆಸಲಿದ್ದಾರೆ. ಅಪ್ರತಿಮ ಬಹುಮುಖ ಪ್ರತಿಭೆ ಮತ್ತು ನಿರ್ಭೀತ ಬ್ಯಾಟಿಂಗ್ಗೆ ಹೆಸರುವಾಸಿಯಾದ ಡಿವಿಲಿಯರ್ಸ್ ಅವರ ಪುನರಾಗಮನವು ಕ್ರಿಕೆಟ್ ವಲಯದಲ್ಲಿ ಉತ್ಸಾಹವನ್ನು ಹುಟ್ಟುಹಾಕಿದೆ. ದಕ್ಷಿಣ ಆಫ್ರಿಕಾದ ಐಕಾನ್ ಎಬಿ…
ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….
ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ…
ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ….
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 5 ವಿಕೆಟ್ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್ ಸ್ಟೇಡಿಯಂ…
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8 ಹೊಸ ನಿಯಮಗಳನ್ನು ಪರಿಚಯಿಸಿದ ಐಸಿಸಿ….
ಜುಲೈ 2 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್ ನಿಯಮಗಳಲ್ಲಿ ಹಲವು ಬದಲಾವಣೆಗಳು ಜಾರಿಗೆ ಬರುತ್ತಿವೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟಾಪ್ ಕ್ಲಾಕ್ ನಿಯಮ, ಶಾರ್ಟ್ ರನ್‌ಗೆ ಹೆಚ್ಚಿನ ದಂಡ, ಡಿಆರ್‌ಎಸ್‌ನಲ್ಲಿ ಬದಲಾವಣೆ ಮತ್ತು ಏಕದಿನ ಪಂದ್ಯಗಳಲ್ಲಿ 35ನೇ ಓವರ್‌ನಿಂದ ಒಂದೇ ಹೊಸ ಚೆಂಡು ಬಳಕೆ…
ವೃತ್ತಿಜೀವನಕ್ಕಾಗಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ….
ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ.…
ಶತಕದ ಬಳಿಕ ಲೀಡ್ಸ್‌ನಲ್ಲಿ ಮತ್ತೊಂದು ದಾಖಲೆ ಬರೆದ ಸ್ಪೈಡರ್ ಮ್ಯಾನ್ ರಿಷಭ್ ಪಂತ್….
ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಮ್ಮ 44ನೇ ಟೆಸ್ಟ್ ಪಂದ್ಯದಲ್ಲಿ 150 ಕ್ಯಾಚ್‌ಗಳನ್ನು ಪೂರ್ತಿಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧೋನಿ ಮತ್ತು ಕಿರ್ಮಾನಿ ನಂತರದ ಸ್ಥಾನದಲ್ಲಿರುವ ಪಂತ್, ಕೇವಲ 44 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ…
ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು…….
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಆಂಗ್ಲರ ನಾಡಿನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಮೂಲಕ ಲೀಡ್ಸ್ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ವಿಶೇಷ ವಿಶ್ವ…















