ಸೋದರಮಾವನಿಂದಲೇ ಕೊ*ಯಾದ ಬಾಲಕ ! ಕಾರಣವಾಯ್ತ ಫ್ರೀಫೈರ್ ಗೇಮ್ ಅಡಿಕ್ಷನ್ ?
ಬೆಂಗಳೂರು: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದ14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.…
ಕಳ್ಳನ ಜೊತೆಗೆ ರೂಮ್ ಶೇರ್ ಮಾಡಿದ್ದ ಪೇದೆ ಸಸ್ಪೆಂಡ್ .
– ಪೊಲೀಸ್ ಸಮವಸ್ತ್ರ ಧರಿಸಿದ ಕಳ್ಳ ಬೆಂಗಳೂರು: ಕೈತುಂಬಾ ಸಂಬಳ ಇದ್ರೂ, ಕಳ್ಳನ ಜೊತೆ ರೂಮ್ ಶೇರ್ ಮಾಡಿ ಕರ್ತವ್ಯ ಲೋಪವೆಸಗಿದ್ದ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿದ ಘಟನೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಹೆಚ್.ಆರ್…
ಲಕ್ಷ ಲಕ್ಷ ಹಣ ವಂಚನೆ ಆರೋಪ : ಸಂಸದ ಡಾ.ಕೆ.ಸುಧಾಕರ್ ಕಾರಣ ಎಂದು ಹೆಸರು ಬರೆದು ಜೀವ ಬಿಟ್ಟ ವ್ಯಕ್ತಿ..
ನಗರದ ಭಾಪೂಜಿನಗರ ನಿವಾಸಿಯೊಬ್ಬರು ನೇಣು ಬಿಗಿದುಕೊಂಡು ಜೀವ ತೆಗೆದುಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನನ್ನ ಈ ಸ್ಥಿತಿಗೆ ಮೂವರು ಕಾರಣ ಎಂದು ಬರೆದಿದ್ದಾರೆ. ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ…
ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ರೋಚಕ ತಿರುವ ಸಿಗುವ ಸಾಧ್ಯತೆಯಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿರುವ ಸಾಕ್ಷಿದಾರನ ಪರವಾಗಿ ಮತ್ತೆ 6 ಜನ ಸ್ಥಳೀಯರು ಮುಂದೆ ಬರುವ ಸಾಧ್ಯತೆಯಿದೆ. ಹೌದು. ದೂರಿನಲ್ಲಿ ದೂರುದಾರ ನಾನೊಬ್ಬನೇ 13 ಜಾಗಗಳಲ್ಲಿ…
ಮೂರು ಕೇಸ್ ಗಳ ವಿಚಾರಣೆ ಎದುರಿಸಬೇಕಾಗಿರುವ ಪ್ರಜ್ವಲ್ ರೇವಣ್ಣ!.. ಹಾಗಾದ್ರೆ ಆ ಕೇಸ್ ಗಳು ಯಾವು ಅಂತ ಗೊತ್ತ
ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧದ ಒಂದು ರೇಪ್ ಕೇಸ್ ನಲ್ಲಿ ಕೋರ್ಟ್ ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದೆ. ಆದರೇ, ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ಮೂರು ಕ್ರಿಮಿನಲ್ ಕೇಸ್ ಗಳಿವೆ. ಆ ಕೇಸ್ ಗಳು…
ಜೀವನಪರ್ಯಂತ ಪ್ರಜ್ವಲ್ ರೇವಣ್ಣನಿಗೆ ಜೈಲೇ ಗತಿ! ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್.
ಮನೆಗೆಲಸದ ಮಹಿಳೆ ಮೇಲಿನ ಅ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿತ್ತು. ಅಪರಾಧಿ ಪ್ರಜ್ವಲ್ ರೇವಣ್ಣಗೆ 10 ವರ್ಷ ಜೈಲು ಶಿಕ್ಷೆಯೋ ಅಥವಾ ಜೀವಾವಧಿ ಶಿಕ್ಷೆ ನೀಡಲಾಗುತ್ತಾ ಅಂತ ಎಲ್ಲರಲ್ಲೂ ಕುತೂಹಲ ಮನೆ ಮಾಡಿತ್ತು.…
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅ*ಚಾರ ಪ್ರಕರಣ ಸಂಬಂಧ ಮಹತ್ವದ ತೀರ್ಪು!
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ:…
ಧ*ರ್ಮಸ್ಥಳದಲ್ಲಿ ನೂರಾರು ಶ*ಗಳ ಹೂತಿಟ್ಟ ಕೇಸ್: 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆ.
ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ…
ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!
ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…
ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್ ಮೂವರು ಶಂಕಿತ ಉಗ್ರರ ಬಂಧನ.
ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ…















