ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ

ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ ಸಂಕ್ರಾಂತಿ ದೂರವಾಯ್ತು, ದೀಪಾವಳಿ ಹಬ್ಬದೊಳಗೆ ಸರ್ಕಾರ ಪತನ ಖಚಿತ, ಹೊಸ ಸಿಎಂ ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ಸಿದ್ದರಾಮಯ್ಯ ರಾಜೀನಾಮೆಗೆ…

ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!

ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ…

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ…

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ…

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ…

ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಓಮ್ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ. ಸುರೇಶ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು
ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ
ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ
ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!
ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌
FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!